ಕರ್ನಾಟಕ ಸರ್ಕಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಚಿಕ್ಕಬಳ್ಳಾಪುರ, ಕೊಪ್ಫಳ, ದಾವಣಗೆರೆ ಸೇರಿದಂತೆ ಹಲವಾರು ಜಿಲ್ಲಾಧಿಕಾರಿಗಳು ವರ್ಗವಾಗಿದ್ದಾರೆ. ಕರ್ನಾಟಕ ಸರ್ಕಾರ 8 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅಮ್ಲಾನ್ ಆದಿತ್ಯ ಬಿಸ್ವಾಸ್, ಕ್ಯಾಪ್ಟನ್ ಡಾ. ರಾಜೇಂದ್ರ ಕೆ., ವಿಕಾಸ್ …
Tag:
