ಮುಂಬಯಿನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಅತ್ಯಂತ ಕೀಳ್ಮಟ್ಟದ ರಾಜಕೀಯ ನಡೆಯುತ್ತಿದೆ. ಈ ನಡುವೆ ಇಂದು ನವಾಬ್ ಮಲಿಕ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗಳೆಯಲು ಸತ್ಯಾಂಶವನ್ನು ತಿಳಿಯದೆ ಸನಾತನ ಸಂಸ್ಥೆಯ ಹೆಸರನ್ನು ವಿನಾಕಾರಣ ಬಳಸಿಕೊಂಡಿದ್ದಾರೆ. ಸನಾತನ ಸಂಸ್ಥೆಯು ದಾವೂದ್ನ ಯಾವುದೇ ಆಸ್ತಿಯನ್ನು ಖರೀದಿಸಿಲ್ಲ. ವಾಸ್ತವದಲ್ಲಿ …
Tag:
