Belagavi : ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ರಾಜ್ಯದ ಕರಾವಳಿ ತೀರದುದ್ದಕ್ಕೂ ಮದ್ಯ ಮಾರಾಟಕ್ಕೆ ಅಧಿಕೃತವಾದ ಒಪ್ಪಿಗೆಯನ್ನು ನೀಡಬೇಕೆಂಬುದಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಚರ್ಚೆಯ ವೇಳೆ ಮಾತನಾಡಿದ ಅವರು ರಾಜ್ಯದಲ್ಲಿ ಕರಾವಳಿ ತೀರದ ಪ್ರದೇಶಗಳಲ್ಲಿ ಕದ್ದು ಮದ್ಯ …
DC
-
Viral Video : ಸರ್ಕಾರಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ವರ್ಗಾವಣೆಗೊಂಡರೆ ಜನರು ನೂರು ದೇವರಿಗೆ ಕೈ ಮುಗಿಯುತ್ತೇವೆ ಎನ್ನುತ್ತಾರೆ. ಕೆಲವೊಮ್ಮೆ ಹಿಡಿ ಶಾಪ ಹಾಕಿ
-
News
Mysore Dasara: ಅರಮನೆ ಆವರಣದಲ್ಲಿ ಜಂಬೂ ಸವಾರಿ ವೀಕ್ಷಣೆಗೆ 48,000 ಮಂದಿಗೆ ಅವಕಾಶ – ಈ ಸಂಖ್ಯೆಯಲ್ಲಿ ಒಂದೇ ಒಂದು ಹೆಚ್ಚಾಗಲು ಬಿಡಲ್ಲ: ಡಿಸಿ
Mysore Dasara: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾರಿ ಜನದಟ್ಟಣೆ.
-
Ration Card: ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ನಗದು ಬದಲು ಇನ್ನು ಮುಂದೆ ಅಕ್ಕಿ ವಿತರಿಸಲಾಗುತ್ತಿದ್ದು, ಪಡಿತರ ಚೀಟಿದಾರರು ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದರೆ ಅವರ ಪಡಿತರ ಚೀಟಿಯನ್ನು ರದ್ದುಪಡಿಸಲಾಗುತ್ತದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ …
-
Udupi: ಫೆ. 2 ರಂದು ಉಡುಪಿ (Udupi) ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮುಂದೆ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರು ಶರಣಾಗತಿಯಾಗಿದ್ದು, ತಾನು ಯಾರ ಒತ್ತಡವಿಲ್ಲದೇ ಶರಣಾಗಿದ್ದೇನೆ. ಸಿಎಂ ಕೊಟ್ಟ ಅವಕಾಶ ನೋಡಿ ಮುಖ್ಯವಾಹಿನಿಗೆ ಬಂದಿರುವುದಾಗಿ ತಿಳಿಸಿದರು.
-
latestNewsದಕ್ಷಿಣ ಕನ್ನಡ
ಮಂಗಳೂರು: ಕರ್ನಾಟಕ ಬಂದ್ ಹಿನ್ನೆಲೆ; ನಾಳೆ(ಸೆ.29) ದ.ಕ.ದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇದೆಯಾ? – ಜಿಲ್ಲಾಧಿಕಾರಿ ಸ್ಪಷ್ಟನೆ
by Mallikaby Mallikaಶುಕ್ರವಾರ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದ್ದಾರೆ.
-
NationalNews
ಗ್ರಾಹಕರಿಗೆ ಸಿಲಿಂಡರ್ ಪೂರೈಕೆ ವೇಳೆ ಹೆಚ್ಚುವರಿ ಶುಲ್ಕ ಪಡೆದರೆ ಲೈಸೆನ್ಸ್ ರದ್ದು! ಡಿಸಿ ಯಿಂದ ಖಡಕ್ ಎಚ್ಚರಿಕೆ
ಗ್ರಾಹಕರಿಂದ ಅಡುಗೆ ಅನಿಲ ವಿತರಣೆಗೆ ಅನಧಿಕೃತವಾಗಿ ಹೆಚ್ಚುವರಿ ಹಣ ಪಡೆಯುವುದು ಕಾನೂನು ಬಾಹಿರವಾಗಿದ್ದು, ಇದು ಲಿಕ್ವಿಫಿಡಿ ಪೆಟ್ರೋಲಿಯಂ ಗ್ಯಾಸ್ ಆರ್ಡರ್ 2000 ಉಲ್ಲಂಘಿಸಿದಂತಾಗುತ್ತದೆ ಎಂದು ಡಾ.ಕೆ.ವಿ. ರಾಜೇಂದ್ರ ರವರು ಮಾಹಿತಿ ನೀಡಿದ್ದಾರೆ.
-
Breaking Entertainment News KannadaEntertainmentLatest Sports News KarnatakaNews
RCB ಅಭಿಮಾನಿಗಳಿಗೆ ಸಿಹಿ ಸುದ್ದಿ | RCB ಗಾಗಿ ಹೊಸವರ್ಷಕ್ಕೆ ಹೊಸ ಹಾಡು ಬಿಡುಗಡೆ!
RCB ಅಭಿಮಾನಿಗಳಿಗೆ ಗುಡ್ ನ್ಯೂಸೊಂದು ಇಲ್ಲಿದೆ. ಅದೇನೆಂದರೆ, ಐಪಿಎಲ್ 2023ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೊಸ ಹಾಡನ್ನು ಬಿಡುಗಡೆ ಮಾಡಿದೆ. ಇದೀಗ ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಸದ್ಯ ವಿರಾಟ್ ಕೊಹ್ಲಿ ಕ್ರಿಕೆಟ್ ಕ್ಷೇತ್ರದಿಂದ ದೂರವಿದ್ದರೂ, ಸೋಷಿಯಲ್ ಮಿಡಿಯಾದಲ್ಲಿ …
-
BusinessEntertainmentInterestinglatestNews
ಮದುವೆಯಾಗಲು ಹುಡುಗಿ ಹುಡುಕಿ ಕೊಡಿ, ‘ ಬ್ಯಾಂಡ್ ‘ ನೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ಹೊರಟ 50 ಬ್ಯಾಚುಲರ್ಗಳು !
by ಹೊಸಕನ್ನಡby ಹೊಸಕನ್ನಡಪುರುಷ- ಮಹಿಳೆಯರ ಅನುಪಾತ ಕುಸಿತ ಸಮಸ್ಯೆಯನ್ನು ಮುಂದಿಟ್ಟು ಕೊಂಡು ನಮಗೆ ವಧು ಹುಡುಕಿ ಕೊಡಿ ಎಂದು 50ಕ್ಕೂ ಹೆಚ್ಚು ಅರ್ಹ ಬ್ಯಾಚುಲರ್ ಗಳು, ಮಧುಮಗನ ಗೆಟಪ್ ನಲ್ಲಿ ಕುದುರೆ ಏರಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ‘ಬ್ಯಾ೦ಡ್ ಬಾಜಾ’ ನೊಂದಿಗೆ ಹುಡುಗಿ ಹುಡುಕಲು …
-
InterestinglatestNewsSocialಕೃಷಿಮಡಿಕೇರಿ
ಅಕ್ರಮ ಸಕ್ರಮ : ರೈತರೇ ನಿಮಗಾಗಿ ಇದೆ ಈ ಮುಖ್ಯವಾದ ಮಾಹಿತಿ | ಸಂಪೂರ್ಣ ಮಾಹಿತಿ ಇಲ್ಲಿದೆ
ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಹೌದು!! .. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಕುರಿತಾಗಿ ಆದೇಶ ನೀಡಿದ್ದಾರೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ ತಿದ್ದುಪಡಿ ಮಾಡಿದ …
