ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಇಂದು ಬೆಳಗ್ಗೆ ಮೂಲ್ಕಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ಮುಖಕ್ಕೆ …
Dead body
-
ಪುತ್ತೂರು: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ ರಿಕ್ಷಾ ಚಾಲಕ ಸುಂದರ ಪಿ ಅವರ ಮೃತ ದೇಹ ಬಲ್ನಾಡಿನ ಮಚ್ಚಿಮಲೆ ಬೊಲ್ದಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಫೆ. 16ರಂದು ಬೆಳಿಗ್ಗೆ ಪತ್ತೆಯಾಗಿದೆ. ಅವರು …
-
ಮದುವೆಯಾಗಿ ಐದನೇ ದಿನಕ್ಕೆ ನವ ವಧುವೊಬ್ಬಳು ಶವವಾಗಿ ಪತ್ತೆಯಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ನವ ವಧುವನ್ನು ಆರ್ಯ(26)ಎಂದು ಗುರುತಿಸಲಾಗಿದೆ. ಜಿಲ್ಲೆಯ ಶರತ್ ಎಂಬವರೊಂದಿಗೆ ಕಳೆದ ಸೋಮವಾರವಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಆರ್ಯ ಐದನೇ ದಿನಕ್ಕೆ ಶವವಾಗಿ ಪತ್ತೆಯಾಗಿದ್ದರಿಂದ …
-
News
ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ದೇಹ ತುಂಡರಿಸಲು ಸಿದ್ಧತೆ ನಡೆಸಿದ ವೈದ್ಯರು | ಇನ್ನೇನು ಕತ್ತರಿಸಬೇಕು ಅನ್ನುವಷ್ಟರಲ್ಲಿ ‘ಗೊರಕೆ’ ಹೊಡೆದ ಹೆಣ!!!
ಸತ್ತುಹೋದ ಎಂದು ವೈದ್ಯರು ಹೇಳಿದ ಅದೆಷ್ಟೋ ವ್ಯಕ್ತಿಗಳು ಎದ್ದು ಕುಳಿತಿರುವ ಘಟನೆಗಳು ನಡೆಯುತ್ತಿರುತ್ತವೆ. ಚಿತಾಗಾರಕ್ಕೆ ಒಯ್ಯುವ ವೇಳೆ ಉಸಿರಾಡುವುದು, ಇಲ್ಲವೇ ಕೈ ಕಾಲುಗಳನ್ನು ಅಲ್ಲಾಡಿಸುವುದು… ಹೀಗೆ ಜೀವಂತ ಬಂದಿರುವ ಘಟನೆಗಳು ಅದೆಷ್ಟೋ ನಡೆದಿವೆ.ಅಂಥದ್ದೇ ಒಂದು ಘಟನೆ ಇದೀಗ ಸ್ಪೇನ್ನಿಂದ ವರದಿಯಾಗಿದೆ. ಸ್ಪೇನ್ನ …
-
ಐರ್ಲೆಂಡ್ನ ದೇಶದ ಕಾರ್ಲೋದಲ್ಲಿ ಸಿನಿಮೀಯ ಮಾದರಿಯ ಘಟನೆಯೊಂದು ನಡೆದಿದೆ. ಇಬ್ಬರು ವ್ಯಕ್ತಿಗಳು, ಮೃತ ವ್ಯಕ್ತಿಯ ಪಿಂಚಣಿ ಪಡೆದುಕೊಳ್ಳಲು, ಆತನ ಶವವನ್ನೇ ಕಾರ್ಲೊ ಅಂಚೆ ಕಚೇರಿಗೆ ಒಯ್ದಿದ್ದಾರೆ. ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೃತ ಪೀಡರ್ ಡಾಯ್ರ ಪಿಂಚಣಿ ಪಡೆಯಲು ಇಬ್ಬರು …
-
ಸವಣೂರು : ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಜಂಕ್ಷನ್ ಬಳಿ ಇರುವ ಪ್ರಯಾಣಿಕರ ತಂಗುದಾಣದಲ್ಲಿ ವ್ಯಕ್ತಿಯೊಬ್ಬರು ಮಗಿದ್ದಲ್ಲೇ ಮೃತಪಟ್ಟ ಘಟನೆ ಜ.25ರಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪೆರುವಾಜೆ ಗ್ರಾಮದ ಕಾಪಿನಕಾಡು ಮಣಿ ಮೇಸ್ತ್ರಿ ಎಂಬವರ ಪುತ್ರ ಮೂರ್ತಿ (42) ಎಂದು ಗುರುತಿಸಲಾಗಿದೆ. ಮೂರ್ತಿ …
-
ಆಮೆರಿಕದ ರಿಲ್ಯಾಂಡ್ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹದ ಪಕ್ಕ 124 ಹಾವುಗಳು ಪತ್ತೆಯಾಗಿದೆ. ಮೇರಿಲ್ಯಾಂಡ್ನ ಚಾಲ್ಸ್ ಕೌಂಟಿಯಲ್ಲಿರುವ ಮನೆಯೊಂದರಲ್ಲಿ ಮೃತ ವ್ಯಕ್ತಿಯ ದೇಹ ಪತ್ತೆಯಾಗಿದೆ. ಇಲ್ಲಿ ಅಚ್ಚರಿಯ ವಿಷಯವೆಂದರೆ, ಆ ಸ್ಥಳದಲ್ಲಿ 124 ವಿಷಕಾರಿ ಮತ್ತು ವಿಷರಹಿತ ಹಾವುಗಳು ಪತ್ತೆಯಾಗಿದೆ ಎಂದು …
-
ಸುಳ್ಯ : ನಾಪತ್ತೆಯಾದ ವ್ಯಕ್ತಿಯೊಬ್ಬರ ಮೃತದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ನಡೆದಿದೆ. ಬಾಂಜಿಕೋಡಿ ನಿವಾಸಿ ದಿ.ಮಾಧವ ಎಂಬವರ ಪುತ್ರ ಅರುಣ್ ಕುಮಾರ್ ಡಿ.31 ರಿಂದ ಮನೆಯಿಂದ ಕಾಣೆಯಾಗಿದ್ದರೆನ್ನಲಾಗಿದೆ. ಎರಡು ದಿನಗಳಿಂದ ಸ್ಥಳೀಯರು ಮತ್ತು ಕುಟುಂಬಸ್ಥರು ಇವರನ್ನು ಹುಡುಕಾಟದಲ್ಲಿ …
-
News
ಅಪರಿಚಿತ ಹೆಣಗಳ ತಾಣವಾಗುತ್ತಿದೆ ಶಿರಾಡಿ-ಬಿಸ್ಲೆ ಘಾಟ್!! ಗುರುತು ಸಿಗದಂತೆ ಕೊಂದು ಗೋಣಿಯಲ್ಲಿ ಕಟ್ಟಿಟ್ಟು ಬೀದಿ ಬದಿ ಎಸೆಯುತ್ತಿರುವುದಾದರೂ ಯಾರು!??
ರಾತ್ರಿಯಾದರೆ ಸಾಕು ಅಲ್ಲಿನ ಜನ ಒಂಟಿಯಾಗಿ ರಸ್ತೆಯಲ್ಲಿ ನಡೆದಾಡಲು ಭಯಪಡುತ್ತಾರೆ.ಯಾವ ಸಮಯದಲ್ಲಿ ಏನಾಗುತ್ತದೋ ಎಂದು ಭಯದಲ್ಲಿಯೇ ದಿನ ದೂಡುತ್ತಿದ್ದಾರೆ. ಯಾಕೆಂದರೆ ಆ ಪ್ರದೇಶದಲ್ಲಿ ಅಪರಿಚಿತ ಶವಗಳು ಒಂಚೂರು ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗುತ್ತಿವೆ. ಕಳೆದೆರಡು ದಿನಗಳ ಹಿಂದೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ …
-
News
ಮೃತ ವ್ಯಕ್ತಿಯ ಶವಕ್ಕಾಗಿ ಕಿತ್ತಾಡಿದ ಪತ್ನಿ ಹಾಗೂ ಪ್ರೇಯಸಿ !! | ಕೊನೆಗೆ ಶವ ಯಾರ ಪಾಲಾದದ್ದು ಗೊತ್ತಾ?
by ಹೊಸಕನ್ನಡby ಹೊಸಕನ್ನಡಜಗತ್ತಿನಲ್ಲಿ ದಿನಕ್ಕೊಂದು ಒಂದೊಂದು ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಹಾಗೆಯೇ ಇನ್ನೊಂದು ಕಡೆ ಮೃತ ವ್ಯಕ್ತಿಯೊಬ್ಬರ ಶವಕ್ಕಾಗಿ ಪತ್ನಿ ಹಾಗೂ ಪ್ರೇಯಸಿ ಇಬ್ಬರೂ ಕಿತ್ತಾಟ ನಡೆಸಿದ ವಿಚಿತ್ರ ಘಟನೆ ನಡೆದಿದೆ. ಅಂದಹಾಗೆ ಈ ಘಟನೆ ನಡೆದಿರುವುದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ. ಅನಾರೋಗ್ಯದಿಂದ ಮೃತಪಟ್ಟಿದ್ದ …
