ಮಹಿಳೆಯೋರ್ವರ ಶವ ಕೊಳೆತ ಸ್ಥಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ನ ರಾಜ್ಘಾಟ್ ಸಮೀಪ ಕೆಂಪುಹೊಳೆ ಅರಣ್ಯದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯ ಪ್ರಾಯ 30-35 ಎಂದು ಅಂದಾಜಿಸಲಾಗಿದ್ದು, ಮಹಿಳೆಯ ಕೊಳೆತ ಶವ ಮಕಾಡೆ ಮಲಗಿದ ರೀತಿಯಲ್ಲಿ ಪತ್ತೆಯಾಗಿದೆ. ಸಕಲೇಶಪುರದಿಂದ ಗುಂಡ್ಯಕ್ಕೆ …
Tag:
Dead body
-
ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಮಂಗಳೂರಿನ ಶಕ್ತಿನಗರದ ಅಂಚೆ ಕಚೇರಿ ಬಳಿ ಪತ್ತೆಯಾಗಿದೆ. ಶಕ್ತಿನಗರದ ಪ್ರಶಾಂತಿನಗರದ ನಿವಾಸಿ ಸದಾನಂದ (31) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಸದಾನಂದ ಅವರು ಒಂದು ವಾರದಿಂದ ನಾಪತ್ತೆಯಾಗಿದ್ದು, ಮದ್ಯ ಸೇವನೆ ಚಟ ಹೊಂದಿದ್ದರಿಂದ …
Older Posts
