ಕೇಂದ್ರ ನೌಕರರ ತುಟ್ಟಿ ಭತ್ಯೆ ವಿಚಾರ ಬಹಳ ದಿನಗಳಿಂದ ಚರ್ಚೆಯಲ್ಲಿದೆ. ನೌಕರರು ಡಿಎ ಹೆಚ್ಚಳದ ನಿರೀಕ್ಷೆಯಲ್ಲಿದ್ದರು. ಇಂದು ಈ ನಿರೀಕ್ಷೆಗೆ ತೆರೆ ಬೀಳಲಿದೆ.
Dearness allowance
-
NationalNews
7th Pay Commission : ಸರ್ಕಾರಿ ನೌಕರರಿಗೆ ಸಿಹಿಸುದ್ದಿ! ತುಟ್ಟಿಭತ್ಯೆ ಕುರಿತು ದೊಡ್ಡ ಘೋಷಣೆ ಸಾಧ್ಯತೆ!
by Mallikaby Mallikaಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ (7th Pay Commission Update) ಅಡಿಯಲ್ಲಿ ದೇಶದ ಕೇಂದ್ರ ನೌಕರರ ಡಿಎ(DA) ಹೆಚ್ಚಳಕ್ಕೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಬಹುದು.
-
NationalNews
8th Pay Commission : 7ನೇ ವೇತನ ಆಯೋಗದ ಬದಲು 8 ನೇ ಆಯೋಗಕ್ಕೆ ಮಣೆ? ಏನಿದು ಹೊಸ ವಿಚಾರ?
by ವಿದ್ಯಾ ಗೌಡby ವಿದ್ಯಾ ಗೌಡ2023ರ ಕೇಂದ್ರ ಬಜೆಟ್ ನಲ್ಲಿ (budget 2023) 8ನೇ ವೇತನ ಆಯೋಗದ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ
-
BusinesslatestNewsSocial
7th Pay Commission : ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗುಡ್ ನ್ಯೂಸ್ !
by ವಿದ್ಯಾ ಗೌಡby ವಿದ್ಯಾ ಗೌಡಕೊರೋನಾ ಸಮಯದಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಬಾಕಿ ಆಗಿತ್ತು. 18 ತಿಂಗಳಿನಿಂದ ಸರ್ಕಾರಿ ನೌಕರರ ಮತ್ತು ಪಿಂಚಣಿದಾರರ ಡಿಎ ಪಾವತಿ ಬಾಕಿ ಉಳಿದಿದ್ದು, ಈ ಬಾಕಿ ಆಗಿದ್ದ ಡಿಎ ಬಗ್ಗೆ ಸರ್ಕಾರವು ಸದ್ಯದಲ್ಲೇ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದ್ದು, ಇದರಿಂದ …
-
InterestingJobslatestNationalNewsSocial
7th Pay Commission : ಮೋದಿ ಸಂಪುಟದಿಂದ ಕೇಂದ್ರ ನೌಕರರಿಗೆ ಇಂದು ಬಿಗ್ ಗುಡ್ ನ್ಯೂಸ್!
ಇಂದು ನಡೆಯಲಿರುವ ಮೋದಿ ಸಂಪುಟ ಸಭೆಯಲ್ಲಿ 65 ಲಕ್ಷ ನೌಕರರು ಮತ್ತು 50 ಲಕ್ಷ ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಕುರಿತು ಸರ್ಕಾರದಿಂದ ಮಹತ್ವದ ಮಾಹಿತಿ ನೀಡಲಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. …
-
BusinessInterestingJobslatestNationalNewsSocial
Dearness Allowance: ನೌಕರರಿಗೆ ಬಿಗ್ ಶಾಕಿಂಗ್ ನ್ಯೂಸ್ | ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!
ಕೇಂದ್ರ ಸರ್ಕಾರ ನೌಕರರಿಗೆ ಬಿಗ್ ಶಾಕ್ ನೀಡಿದ್ದು, ತುಟ್ಟಿಭತ್ಯೆ ಬಾಕಿಯನ್ನು ಕೊಡುವುದರ ಬಗ್ಗೆ ಕೇಂದ್ರ ಸ್ಪಷ್ಟನೆ ನೀಡಿದ್ದು, ಇವುಗಳನ್ನು ಪಾವತಿಸುವ ಇರಾದೆ ಸರ್ಕಾರಕ್ಕಿಲ್ಲ ಎಂದು ಹೇಳಿ ನೌಕರರಿಗೆ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ …
-
InterestingJobslatestNews
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ಕಳೆದ ಬಾರಿಗಿಂತಲೂ ಹೆಚ್ಚು ‘ಡಿಎ’ ಪಡೆಯುವ ಸಾಧ್ಯತೆ!
ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹಿಂದೆಂದಿಗಿಂತಲೂ ಪಡೆಯದಷ್ಟು ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯಲಿದ್ದು, ಜುಲೈ 1 ರಿಂದಲೇ ಸರ್ಕಾರವು ತುಟ್ಟಿಭತ್ಯೆ ಹೆಚ್ಚಿಸುವ ಸಾಧ್ಯತೆಗಳಿದೆ. ಸಹಜವಾಗಿ ಕೇಂದ್ರ ಸರ್ಕಾರಿ ನೌಕರರ ಡಿಎಯನ್ನು ಶೇ.3 ಅಥವಾ ಶೇ.4 ರಷ್ಟು ಹೆಚ್ಚಿಸಲಾಗುತ್ತದೆ. …
