Belthangady: ಓಡಿಲ್ನಾಳ ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಳ ದೇವಸ್ಥಾನದ ಬೆಳಗ್ಗಿನ ಧನುಪೂಜೆಗೆಂದು ಮನೆಯಿಂದ ಹೊರಟವನು ನಿಗೂಢ ನಾಪತ್ತೆಯಾದ ಘಟನೆ ಜ. 14ರಂದು ಬೆಳಗ್ಗೆ ನಡೆದಿದೆ. …
Death
-
Death: ಕ್ರಿಯಾಶೀಲ ಸಾಮಾಜಿಕ ಸಂಘಟಕ, ಸಂಘ ಸಂಸ್ಥೆಗಳ ಪ್ರೇರಣಾ ಶಕ್ತಿ, ಪಡ್ಡಿನಂಗಡಿ ಶಿವಗೌರಿ ಕಲ್ಯಾಣ ಮಂಟಪದ ಮಾಲಕ ಸುರೇಶ್ ಕುಮಾರ್ ನಡ್ಕ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 60 ವರ್ಷ ವಯಸ್ಸಾಗಿತ್ತು.ಅನಾರೋಗ್ಯಕ್ಕೀಡಾದಾಗ ಅವರನ್ನು ಮತ್ತೆ ಬೆಂಗಳೂರಿಗೆ …
-
Heart attack: ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೊಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.ಮೈಸೂರು ಜಿಲ್ಲೆಯ ನಂಜನಗೂಡಿನ ರಾಕ್ಷಸ ಮಂಟಪ ವೃತ್ತದಲ್ಲಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವತಿಯಿಂದ ಜರುಗುವ ಅಂಧಕಾಸುರ ವಧೆ ಕಾರ್ಯಕ್ರಮದಲ್ಲಿ ಉತ್ಸವ ಮೂರ್ತಿಯನ್ನು ಹೊತ್ತ ಸಹಾಯಕ ಅರ್ಚಕ ಶಂಕರ ಉಪಾಧ್ಯಾಯ …
-
Bantwala: ಮನೆ ಮಹಡಿಯ ಮೇಲಿಂದ ಬಿದ್ದು ಯುವಕ ಮೃತಪಟ್ಟ ಘಟನೆ ಬಂಟ್ವಾಳದ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಪ್ರವೀಣ್ (26) ಮೃತಪಟ್ಟ ವ್ಯಕ್ತಿ. ಬಾರ್ ನಲ್ಲಿ ಸಪ್ಲೆಯರ್ ಆಗಿದ್ದ ಪ್ರವೀಣ್ ಊಟ ಮುಗಿಸಿದ ಬಳಿಕ ಮನೆಯ ಮಹಡಿ ಮೇಲೆ ಹೋಗಿ ಮೊಬೈಲ್ ನಲ್ಲಿ …
-
Suicide: ಕುಡಿದ ಮತ್ತಿನಲ್ಲಿ ತಾಯಿಯನ್ನ ಬೆದರಿಸಲು ಹೋದ ಯುವಕನೋರ್ವ, ಆಕಸ್ಮಿಕವಾಗಿ ನೇಣಿನ ಕುಣಿಕೆಗೆ ಸಿಲುಕಿ ಸಾವನ್ನಪ್ಪಿರುವ ಧಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ಸಂಭವಿಸಿದೆ. ಮೃತನನ್ನು 28 ವರ್ಷದ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿದ್ದ. …
-
Belthangady: ಕಳೆದೆರಡು ದಿನಗಳ(ಡಿ.27) ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಬೆಳ್ತಂಗಡಿ ತಾಲೂಕಿನ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಡಿ.30ರಂದು ಪತ್ತೆಯಾಗಿದೆ. ಮನೆಯಿಂದ ಹೊರಟ ರಾಜೇಶ್ ಪಿ, ವಾಪಾಸು ಹಿಂದಿರುಗದೆ ನಾಪತ್ತೆಯಾಗಿದ್ದರು.ಅವರ …
-
online betting: ಆನ್ಲೈನ್ ಬೆಟ್ಟಿಂಗ್ ಆಪ್ನಲ್ಲಿ ಹಣ ಹೂಡಿಕೆ ಮಾಡಿ ಬರೋಬ್ಬರಿ ಒಂದು ಲಕ್ಷ ರೂಪಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಯೋರ್ವ ಸಾವಿಗೆ ಶರಣಾದ ದುರಂತ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವಕನನ್ನು 18 ವರ್ಷದ ವಿಕ್ರಮ್ ಎಂದು ಗುರುತಿಸಲಾಗಿದೆ. ವಿಕ್ರಂ …
-
Bengaluru: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ (Kumaraswamy Layout)ಮನೆಯೊಂದರಲ್ಲಿ ಡಿಸೆಂಬರ್ 24ರ ರಾತ್ರಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು ಆಕೆಯ ಹತ್ಯೆ ಮಾಡಿರುವುದು …
-
Belthangady: ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ಮಹಿಳೆ ಸಾವನ್ನಪ್ಪಿದ ಘಟನೆ ಶಿಶಿಲದಲ್ಲಿ ಡಿ.21 ರಂದು ನಡೆದಿದೆ.ಶಿಶಿಲ ಗ್ರಾಮದ ಗುಡ್ಡೆ ತೋಟ ನಿವಾಸಿ ಪ್ರೇಮ ( 55)ರವರು ಮೃತ ಮಹಿಳೆಯಾಗಿದ್ದಾರೆ. ಮದ್ಯಾಹ್ನ ದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರ ಹಾವು …
-
Mysore: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ …
