ರೋಗಿಯೊಬ್ಬ ಮೃತಪಟ್ಟಿರುವುದಾಗಿ ವೈದ್ಯರು ಸರ್ಟಿಫಿಕೇಟ್ ಕೊಟ್ಟ ನಂತರ ಅವರು ಬದುಕಿಬಂದಿರುವ ಘಟನೆಗಳು ಅಲ್ಲಲ್ಲಿ ವರದಿಯಾಗುತ್ತಲೇ ಇರುತ್ತವೆ. ಅಂಥದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಸತೀಶ್ ಭಾರದ್ವಾಜ್ (62) ಎಂಬವರ ಅಂತ್ಯಕ್ರಿಯೆ ನಡೆಯುತ್ತಿದ್ದ ವೇಳೆ ಅವರ ಬಾಯಿಗೆ ಗಂಗಾಜಲ ಹಾಕುತ್ತಿದ್ದಾಗ …
Tag:
