ಧಾರವಾಡ ಜಿಲ್ಲೆಯ ಕಾಂಗ್ರೆಸ್ ನ ಹಿರಿಯ ಮುಖಂಡ, ಮಾಜಿ ಸಚಿವ ಎಸ್.ಆರ್. ಮೋರೆ (82) ಇಂದು ಬೆಳಗ್ಗೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮರಾಠಾ ಸಮಾಜದ ಪ್ರಭಾವಿ ನಾಯಕರಾಗಿದ್ದ ಮೋರೆ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. …
Tag:
