ಒಂಭತ್ತು ವರ್ಷಗಳ ಕಾಲ ಪ್ರೀತಿಸಿ ಕೈಕೊಟ್ಟ ಯುವತಿಯಿಂದಾಗಿ ಮುನಿಸಿಕೊಂಡ ಯುವಕನೊಬ್ಬ ಆಕೆಗೆ ಮಾಡಿದ ಖರ್ಚು ವೆಚ್ಚಗಳ ವಿವರಗಳ ಸಹಿತ ಸಾವಿಗೆ ಕಾರಣಗಳನ್ನು ಬರೆದಿಟ್ಟು ನೇಣಿಗೆ ಶರಣಾದ ಘಟನೆಯೊಂದು ಎನ್.ಆರ್.ಪುರ ತಾಲೂಕಿನ ಶಂಕರಪುರ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಚೇತನ್ ಎಂದು ಗುರುತಿಸಲಾಗಿದ್ದು, …
Tag:
