Kadaba :ಕಡಬ (Kadaba) ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.
Tag:
Death news in Kannada
-
Kokkada accident: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಶೋಕ್ ಅವರು ಮೃತಪಟ್ಟಿದ್ದಾರೆ.
-
ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ (sullia) ತಾಲೂಕಿನ ಅರಂತೋಡು ಗೂನಡ್ಕದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
-
ಬೆಳ್ತಂಗಡಿ ತಾಲೂಕಿನ ಉಜಿರೆ (Ujire) ದೂರವಾಣಿ ವಿನಿಮಯ ಕೇಂದ್ರದ ಸಮೀಪ ಶುಕ್ರವಾರ ವ್ಯಕ್ತಿಯೋರ್ವರು ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.
-
Mangalore: ಸೋಮೇಶ್ವರ ಸಮುದ್ರ ತೀರಕ್ಕೆ ಬಂದಿದ್ದ ಯುವತಿಯೊಬ್ಬಳು ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದೆ.
