ಕಾಣಿಯೂರಿನ ಎಲುವೆ ಎಂಬಲ್ಲಿ ರಿಕ್ಷಾ ಚಾಲಕರೋರ್ವರ ಶವ ನೇಣು ಬಿಗಿದ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾಣಿಯೂರಿನ ಬೆದ್ರಾಜೆ ಮನೆ ವಸಂತ (42) ಎಂಬವರ ರಿಕ್ಷಾ ಕಾಣಿಯೂರು ರಸ್ತೆಯ ಎಲುವೆ ಎಂಬಲ್ಲಿ ನಿಲ್ಲಿಸಿತ್ತು. ಅಲ್ಲೇ ಸಮೀಪದ ಕಾಡಿನಲ್ಲಿ ವಸಂತ ಮರಕ್ಕೆ ನೈಲಾನ್ ಹಗ್ಗದಿಂದ …
Tag:
