Belagavi: ಜೀವಕ್ಕೆ ಜೀವ ಕೊಡುವ ಸ್ನೇಹಿತನನ್ನೇ ಓರ್ವ ಸ್ನೇಹಿತ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ (Belagavi). ಅತ್ತ ಕೊಲೆ ಮಾಡಿದ ಗೆಳೆಯನನ್ನು ಪೊಲಿಸರು ಜೈಲಿಗಟ್ಟಿದ್ದಾರೆ
Death news
-
ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಕಡಬ ತಾಲೂಕಿನ ಪುಣ್ಚಪ್ಪಾಡಿ ಗ್ರಾಮದ ಬೊಳ್ಳಾಜೆಯಲ್ಲಿ ನಡೆದಿದೆ (Dakshina Kannada news).
-
Newsಉಡುಪಿ
Child Death: ಉಡುಪಿಯಲ್ಲಿ ನೀರಿನ ಹೊಂಡಕ್ಕೆ ಬಿದ್ದು 3 ವರ್ಷದ ಬಾಲಕಿ ಸಾವು ; ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವು !
ಕಕ್ಕೆ ಅರಮನೆ ಜೆಡ್ಡು ಸಮೀಪದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ (child death) ಆಘಾತಕಾರಿ ಘಟನೆ ನಡೆದಿದೆ.
-
ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ಆ.1ರಂದು ಬೆಳಕಿಗೆ ಬಂದಿದೆ.
-
News
Madhya pradesh women murder: ಮಹಿಳೆಯೋರ್ವಳ ಮೇಲೆ ಭೀಭತ್ಸ್ಯ ಕೃತ್ಯ; ದೇಹದ ಎಲ್ಲಾ ಭಾಗ ಸುಲಿದು ಬಿಟ್ಟ ದುಷ್ಕರ್ಮಿಗಳು!
ಮೃತದೇಹದ ಕಣ್ಣು, ಮೂಗು, ಕಿವಿ ಮತ್ತು ನಾಲಿಗೆಯನ್ನೂ ಕಿತ್ತು ಹಾಕಿ ಪೈಶಾಚಿಕ ಕೃತ್ಯ ಎಸಗಿದ್ದಾರೆ.
-
-
News
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ ನಿಧನ ! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಾಘಾತ
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.
-
ಗುಜರಾತ್ನಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ರೈಲ್ವೇ ಸಂರಕ್ಷಣಾ ಪಡೆ ಯೋಧನೊಬ್ಬ ಗುಂಡು ಹಾರಿಸಿ ನಾಲ್ವರನ್ನು ಹತ್ತೆ ಮಾಡಿದ್ದಾನೆ.
-
Udupi :ಅರಶಿನಗುಂಡಿ ಫಾಲ್ಸ್ನಲ್ಲಿ ರೀಲ್ಸ್ ಮಾಡುತ್ತಿದ್ದ ವೇಳೆಯಲ್ಲಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಭದ್ರಾವತಿಯ ಶರತ್ ಮೃತದೇಹ ಕೊನೆಗೂ ಪತ್ತೆಯಾಗಿದೆ
-
ಅರಣ್ಯ ಪ್ರದೇಶದ ಇಂದು ತಾಯಿಯಿಂದ ಬೇರ್ಪಟ್ಟ ಮರಿ ಆನೆಯೊಂದು ಮೃತ ಪಟ್ಟು ಕೆಂಪು ಹೊಳೆಯಲ್ಲಿ ಕೊಚ್ಚಿಕೊಂಡು ಬಂದಿರುವ ಘಟನೆ ನಡೆದಿದೆ.
