ಪೊಲೀಸ್ ಇಲಾಖೆಯಲ್ಲಿ ಹಲವು ವಿವಾದಗಳಲ್ಲಿ ಸಿಲುಕಿಕೊಂಡಿದ್ದ ಅಸ್ಸಾಂ(Assam) ಪೊಲೀಸ್ ಇಲಾಖೆಯ ಮಹಿಳಾ ಸಬ್ಇನ್ಸ್ಪೆಕ್ಟರ್ ಜುನ್ನೋನಿ ರಭಾ ಇಹಲೋಕ ತ್ಯಜಿಸಿದ್ದಾರೆ.
Death news
-
ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ (Commited suicide) ಮಾಡಿಕೊಂಡ ಬಗ್ಗೆ ವರದಿಯಾಗಿದೆ.
-
ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾರು ಡಿಕ್ಕಿಯಾಗಿ ಪಾದಾಚಾರಿ ಮಹಿಳೆ ಮೃತಪಟ್ಟ (Bantwala Taluk) ಬಗ್ಗೆ ವರದಿಯಾಗಿದೆ.
-
-
-
News
Crime News: ಪ್ರೀತಿಸಿದ ಅತ್ತೆ ಮಗಳು ವಿವಾಹಕ್ಕೆ ಒಲ್ಲೇ ಎಂದಳು ; ಮನನೊಂದ ಪ್ರಿಯಕರ ಆಕೆಯ ಮನೆಮುಂದೆಯೇ ಬೆಂಕಿ ಹಚ್ಚಿಕೊಂಡ!!
by ವಿದ್ಯಾ ಗೌಡby ವಿದ್ಯಾ ಗೌಡಯುವಕ ಪ್ರೀತಿಸಿದ ಅತ್ತೆಮಗಳು ಮದುವೆ ಆಗಲ್ಲ ಎಂದಿದ್ದಕ್ಕೆ ಆಕೆಯ ಮನೆಮುಂದೆಯೇ ಪೆಟ್ರೋಲ್ (Petrol) ಸುರಿದು, ಬೆಂಕಿ ಹಚ್ಚಿಕೊಂಡು ಪ್ರಾಣಬಿಟ್ಟಿದ್ದಾನೆ.
-
ಉಯ್ಯಾಲೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಸೀರೆ ಬಿಗಿದು ಸೀರೆ ಗಂಟನ್ನು ಬಿಡಿಸಿಕೊಳ್ಳಲಾಗದೆ ಮೃತಪಟ್ಟ ಘಟನೆ ಚಿಟ್ಟಾರಿಕ್ಕಲ್ನಲ್ಲಿ ನಡೆದಿದೆ.
-
ಮತದಾನ ವೇಳೆ 68 ವರ್ಷದ ವೃದ್ದೆಯೊಬ್ಬಳು ಸಾವನ್ನಪ್ಪಿರುವ ಘಟನ ಮತ ಕ್ಷೇತ್ರದ ಯರಝರ್ವಿ ಗ್ರಾಮದಲ್ಲಿ ಘಟನೆ ನಡೆದಿದೆ.
-
ದಕ್ಷಿಣ ಕನ್ನಡ
Suicide: ಬದುಕ ಕೈ ಚೈಲ್ಲಿದ ಯುವತಿ, ವಿಷ ಸೇವಿಸಿ ಆತ್ಮಹತ್ಯೆ ಮಾಡಿದ ಕೆಯ್ಯೂರಿನ ಯುವತಿ : ಏಕೈಕ ಮಗಳ ಕಳೆದುಕೊಂಡ ಹೆತ್ತವರು
ದಕ್ಷಿಣ ಕನ್ನಡದ ಪುತ್ತೂರಿನ ಯುವತಿಯೋರ್ವರು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ(Keyyur women sucide) ಮಾಡಿಕೊಂಡ ಘಟನೆ ನಡೆದಿದೆ.
-
ಸೈಕಲ್ಗೆ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ಶನಿವಾರದಂದು ನಡೆದಿದೆ.
