ಬೆಳ್ತಂಗಡಿ : ವ್ಯಕ್ತಿಯೋರ್ವರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂದಾರು ಗ್ರಾಮದ ಪಾಪುದಡ್ಕ ಎಂಬಲ್ಲಿ ನಡೆದಿದೆ. ಮೃತರು ಪಾಪುದಡ್ಕ ನಿವಾಸಿ ಲಕ್ಷ್ಮಣ ಗೌಡ (54). ಮೃತರು, ನಿನ್ನೆ ಸಂಜೆ ಹುಲ್ಲು ಕೊಯ್ಯಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ. ಇವರ …
Death news
-
ಮಂಗಳೂರು: ತಿರುವಿನಲ್ಲಿ ಚಲಿಸುತ್ತಿದ್ದ ಜೀಪ್ ಪಲ್ಟಿಯಾಗಿಯುವತಿಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಮುಂಡೂರು ಸಂಕಲಕರಿಯದಲ್ಲಿ ನಡೆದಿದೆ. ಬೆಳ್ವಣ್ -ಸಂಕಲಕರಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದು, ತಿರುವಿನಲ್ಲಿ ಆಕಸ್ಮಿಕವಾಗಿ ಜೀಪ್ ಸ್ಕಿಡ್ ಆಗಿ ರಸ್ತೆಗೆ ಪಲ್ಟಿಯಾಗಿದೆ. ಘಟನೆಯ ವೇಳೆ ಜೀಪ್ ನಲ್ಲಿ ಚಾಲಕ ಸೇರಿ …
-
ನಗರದ ಚಿಟುಗು ಮಲ್ಲೇಶ್ವರ ಮಹಾಸಂಸ್ಥಾನದ ಗುರುಗಳಾದ ಜ್ಞಾನಭಾಸ್ಕರ ಸ್ವಾಮೀಜಿ (75) ಗುರುವಾರ ಬೆಳಿಗ್ಗೆ ಚಿಟುಗು ಮಲ್ಲೇಶ್ವರ ದೇವಸ್ಥಾನದ ಆವರಣದಲ್ಲಿನ ನಿವಾಸದಲ್ಲಿ ಅಸಹಜ ರೀತಿಯಲ್ಲಿ ಮೃತಪಟ್ಟಿದ್ದಾರೆ. ಜ್ಞಾನಭಾಸ್ಕರ ಸ್ವಾಮೀಜಿ ಇಂದು ಮಠದ ಸ್ನಾನದ ಗೃಹದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. 30 ವರ್ಷಗಳ ಹಿಂದೆ ಜ್ಞಾನಭಾಸ್ಕರ …
-
ಬಂಟ್ವಾಳದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ಮೃತ ಯುವಕರನ್ನು …
-
ಚಿಕ್ಕಮಗಳೂರು: ಅತಿವೇಗ ಹಾಗೂ ಅಜಾಗರೂಕತೆಯಿಂದ ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹಿರೆಗೌಜ ಸಮೀಪ ಈ ದುರಂತ ಸಂಭವಿಸಿದೆ. ಕಡೂರು ಕಡೆಯಿಂದ ಕಾರು ಚಿಕ್ಕಮಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ …
-
ವಿಟ್ಲ : ಪಾದಚಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಕೂಲಿ ಕೆಲಸ ಮಾಡಿಕೊಂಡುಜೀವನ ನಡೆಸುತ್ತಿದ್ದ ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ವಿಟ್ಲ-ಕಾಸರಗೋಡು ಹತ್ತಿರದ ಪೆಟ್ರೋಲ್ ಪಂಪ್ ಹತ್ತಿರ ಇವರು ನಡೆದುಕೊಂಡು …
-
ನಟ ಸುದೀಪ್ ಒಡೆತನದ ಕಿಚ್ಚನ ಹಳ್ಳಿಮನೆ ಹೋಟೆಲ್ನ ಮ್ಯಾನೇಜರ್ ಭಯಾನಕ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಗ್ಯಾಸ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಚಿತ್ರ ನಟ ಸುದೀಪ್ ಒಡೆತನದ ಕಿಚ್ಚನ ಹಳ್ಳಿಮನೆ ಹೋಟೆಲ್ನ ಮ್ಯಾನೇಜರ್ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕುಣಿಗಲ್ ತಾಲೂಕಿನ …
-
latestNewsದಕ್ಷಿಣ ಕನ್ನಡ
ಬಂಟ್ವಾಳ : ಸಿಮೆಂಟ್ ಶೀಟ್ ಲೋಡ್ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು | ಚಿಕಿತ್ಸೆ ಫಲಿಸದೇ ರಿಕ್ಷಾ ಚಾಲಕ ಸಾವು
ಬಂಟ್ವಾಳ: ಸಿಮೆಂಟ್ ಶೀಟ್ ನ್ನು ರಿಕ್ಷಾಕ್ಕೆ ಲೋಡ್ ಮಾಡುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ರಿಕ್ಷಾ ಚಾಲಕ, ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದ ಕಲ್ಲಡ್ಕ ಪೂರ್ಲಿಪ್ಪಾಡಿಯಲ್ಲಿ ನಡೆದಿದೆ. ಮೃತರನ್ನು ನೌಶಾದ್ ಸುರಿಬೈಲು (28)ಎಂದು ಗುರುತಿಸಲಾಗಿದೆ. ಕೆ.ಎನ್ ಬೇಕರಿ …
-
InterestinglatestNews
ಚರ್ಚ್ನ ಮೇಲೆ ಬಂದೂಕುಧಾರಿಗಳಿಂದ ಸಾಮೂಹಿಕ ದಾಳಿ | ಮಕ್ಕಳು ಸೇರಿದಂತೆ ಕನಿಷ್ಠ 50 ಮಂದಿ ಸಾವು, ಹಲವರಿಗೆ ಗಾಯ
ನೈಜೀರಿಯಾದ ಒಂಡೋ ರಾಜ್ಯದ ಕ್ಯಾಥೋಲಿಕ್ ಚರ್ಚ್ನ ಮೇಲೆ ಭಾನುವಾರ ಬಂದೂಕುಧಾರಿಗಳಿಂದ ಸಾಮೂಹಿಕ ದಾಳಿ ನಡೆದಿದ್ದು, ಮಕ್ಕಳು ಸೇರಿದಂತೆ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರದಂದು ಬೆಳಗಿನ ಜಾವದ ಸಮಯದಲ್ಲಿ ಚರ್ಚ್ನಲ್ಲಿ ಅನೇಕ ಆರಾಧಕರು ಜಮಾಯಿಸಿದ್ದರು. ಈ …
-
latestNewsದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
ಬದುಕು ಕಟ್ಟಿಕೊಳ್ಳಲೆಂದು ಬೆಂಗಳೂರಿಗೆ ಬಂದ ಮೂಡುಬಿದಿರೆಯ ಉದ್ಯಮಿ ಆತ್ಮಹತ್ಯೆ!
ಬೆಂಗಳೂರು :ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಾಲವನ್ನು ಮಾಡಿಕೊಂಡಿದ್ದ ಉದ್ಯಮಿ, ಸಾಲವನ್ನು ತೀರಿಸಲಾಗದೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಡುಬಿದಿರೆಯ 45 ವರ್ಷದ ಉದ್ಯಮಿ ಪ್ರಮೋದ್ ಹೆಗಡೆ ಎಂದು ಗುರುತಿಸಲಾಗಿದೆ. ಕಳೆದ 18 ವರ್ಷಗಳ ಹಿಂದೆ …
