ಕಾಡುಗಳ್ಳ ವೀರಪ್ಪನ್ ಅಣ್ಣ ಇಂದು ಜೈಲಿನಲ್ಲಿ ಮೃತಪಟ್ಟಿದ್ದಾನೆ. ಕಳೆದ 34 ವರ್ಷಗಳಿಂದ ಜೈಲಿನಲ್ಲಿಯೇ ಇದ್ದ ಮಾದಯ್ಯನ್ ಸೇಲಂ(80) ಮೃತಪಟ್ಟಿದ್ದಾರೆ. ತೀವ್ರ ಎದೆನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಇಂದು ಮೃತಪಟ್ಟಿದ್ದಾನೆ. 1987ರ ಅರಣ್ಯ ಸಿಬ್ಬಂದಿ ಚಿದಂಬರಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈರೋಡ್ನ …
Death news
-
ಖ್ಯಾತ ವಿಮರ್ಶಕ, ‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿಎಸ್ ನಾಗಭೂಷಣ ಅವರು ನಿಧನರಾಗಿದ್ದಾರೆ. ಡಿಎಸ್ ನಾಗಭೂಷಣ ಅವರು ಅನಾರೋಗ್ಯ ಕಾರಣ ಬುಧವಾರ ತಡರಾತ್ರಿ ನಿಧನರಾಗಿದ್ದು, ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. …
-
ಚಾಮರಾಜನಗರ: ಬಿಳಿಕಲ್ಲು ತುಂಬಿದ್ದ ಟ್ರ್ಯಾಕ್ಟರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರಂತ ಸಾವು ಕಂಡಿರುವ ಘಟನೆ ತಾಲೂಕಿನ ಮಲೆಯೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತರನ್ನು ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಜಗದೀಶ್(27) ಎಂದು ಗುರುತಿಸಲಾಗಿದೆ. ಜಗದೀಶ್ಗೆ ಚಾಮುಲ್ನಲ್ಲಿ ನೌಕರಿ ಸಿಕ್ಕಿತ್ತು, ಹೀಗಾಗಿ …
-
ಕಾರ್ಕಳ: ಒಲೆಯಲ್ಲಿ ತಿಂಡಿ ಮಾಡುತ್ತಿರುವಾಗ ಸೀರೆಗೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೋರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಾಣೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುಮತಿ ಶೆಟ್ಟಿ(71ವ)ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಏ.4ರಂದು ಬೆಳಿಗ್ಗೆ ಅಡುಗೆ ಮನೆಯಲ್ಲಿ ಕಟ್ಟಿಗೆ …
-
ಪೋಷಕರು ಬುದ್ಧಿವಾದ ಹೇಳಿದ್ದರೆಂಬ ಕಾರಣಕ್ಕೆ ನೊಂದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ವಿಟ್ಲ ಸಮೀಪದ ಪುಚ್ಚೆಗುತ್ತು ಎಂಬಲ್ಲಿಂದ ವರದಿಯಾಗಿದೆ. ಮೃತ ಬಾಲಕನನ್ನು ಜೋಗಿಬೆಟ್ಟು ನಿವಾಸಿ ವಾಮನ ಪೂಜಾರಿ ಎಂಬವರ ಪುತ್ರ ಉಜ್ವಲ್(14) ಎಂದು ಗುರುತಿಸಲಾಗಿದೆ. ಅತಿಯಾಗಿ ಟಿ.ವಿ ನೋಡುತ್ತಿದ್ದ …
-
ಹಿರಿಯ ಗಾಯಕ ಹಾಗೂ ಪ್ರಾಧ್ಯಾಪಕ ಡಾ. ರಾಜಶೇಖರ ಮನಸೂರ (79) ಅವರು ಭಾನುವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಪಂ. ಮಲ್ಲಿಕಾರ್ಜುನ ಮನಸೂರ ಅವರ ಪುತ್ರ ಇವರು. ಮಲ್ಲಿಕಾರ್ಜುನ ಮನಸೂರ ಅವರ 8 ಜನ ಮಕ್ಕಳಲ್ಲಿ ಏಕೈಕ ಪುತ್ರ. ರಾಜಶೇಖರ 20ನೇ ವಯಸ್ಸಿನಲ್ಲೇ ತಂದೆಯೊಂದಿಗೆ …
-
ಸುಳ್ಯ:ಹೊಳೆಯಲ್ಲಿ ಸ್ನಾನ ಮಾಡಲೆಂದು ಹೋದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ಅರಂತೋಡು ಗ್ರಾಮದ ಕುಕ್ಕುಂಬಳದಲ್ಲಿ ನಡೆದಿದೆ. ಮೃತರನ್ನು ಮನ್ವಿತ್(12 ವ)ಎಂದು ಗುರುತಿಸಲಾಗಿದೆ. ಅರಂತೋಡಿನ ಬಾಲಕೃಷ್ಣ ಶೆಟ್ಟಿಯವರ ಪುತ್ರಿಯನ್ನು ಮಂಗಳೂರಿಗೆ ವಿವಾಹ ಮಾಡಿಕೊಡಲಾಗಿತ್ತು. ಹೀಗಾಗಿ ಅವರ ಮಗ ಮನ್ವಿತ್ …
-
ಕನ್ನಡ ಚಿತ್ರರಂಗದ ಜನಪ್ರಿಯ ನಟಿ ತಾರಾ ಅವರ ತಾಯಿ ಇಂದು(ಏ.27) ನಿಧನರಾಗಿದ್ದಾರೆ. ತಾರಾ ಸಾಧನೆಗೆ ಅವರ ತಾಯಿ ಪುಷ್ಪಾ ಟಿ ಸದಾ ಬೆನ್ನೆಲುಬಾಗಿದ್ದರು. ತಾರಾ ಪ್ರತಿ ಶೂಟಿಂಗ್ ವೇಳೆ ಖುದ್ದು ಹಾಜರಿದ್ದು ಅವರಿಗೆ ಧೈರ್ಯ ನೀಡುತ್ತಿದ್ದರು. 76 ವರ್ಷದ ಪುಷ್ಪ ಟಿ …
-
latestNews
ತುರ್ತು ಚಿಕಿತ್ಸಾ ವಿಭಾಗದಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಸಿಪಿಆರ್ |ಚಿಕಿತ್ಸೆ ನೀಡಿದರೂ ವಿದ್ಯುತ್ ವ್ಯತ್ಯಯದಿಂದಾಗಿ ಮಹಿಳೆ ಸಾವು!!
ಮಹಿಳೆಯೋರ್ವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟು,ಗಂಭೀರ ಸ್ಥಿತಿಯಲ್ಲಿದ್ದವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ ನಗರದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೋಟಾದ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು,ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು. ಆದರೆ ವಿದ್ಯುತ್ …
-
ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಳಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೂಲೆಮನೆ ಚಂದ್ರಹಾಸ ಅವರ ಪುತ್ರಿ ಜಯಲಕ್ಷ್ಮೀ(18)ಎಂದು ಗುರುತಿಸಲಾಗಿದೆ. ಎ.07ರಂದು ಮನೆಯಲ್ಲಿ ಇಲಿ ಪಾಷಾಣ …
