ಉಡುಪಿ: ಕೋಳಿಯೊಂದು ಕೆರೆಯತ್ತ ಹೋದಾಗ, ಅದನ್ನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆಯು ಕೊರಂಗ್ರಪಾಡಿಯ ಕೆಮ್ಮೂರಿನಲ್ಲಿ ನಿನ್ನೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಶ್ರೀನಿವಾಸ ಪುಜಾರಿ (65) ಎಂದು ಗುರುತಿಸಲಾಗಿದೆ. ನಗರ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. …
Death news
-
latestNews
ಕ್ಯಾಲಿಫೋರ್ನಿಯಾದಲ್ಲಿ ಹರಿದ ನೆತ್ತರ ಓಕುಳಿ|ಗುಂಡಿನ ದಾಳಿಯಲ್ಲಿ ಆರು ಮಂದಿ ಸಾವು-ಒಂಬತ್ತು ಮಂದಿಗೆ ಗಾಯ!!
ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊ ನಗರದಲ್ಲಿ ಭಾನುವಾರ ಮುಂಜಾನೆ ನಡೆದ ಗುಂಡಿನ ದಾಳಿಯಿಂದ ನೆತ್ತರ ಓಕುಳಿಯೇ ಹರಿದಿದ್ದು, ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಅಧಿಕಾರಿಗಳು ಶೂಟೌಟ್ʼನಿಂದ ಗಾಯಗಳಾದ ಕನಿಷ್ಠ 15 ಸಂತ್ರಸ್ತರನ್ನ ಪತ್ತೆಹಚ್ಚಿದ್ದಾರೆ, ಇದರಲ್ಲಿ 6 …
-
ಉಡುಪಿ: ರಿಕ್ಷಾ ಚಾಲಕರೊಬ್ಬರು ಆರ್ಥಿಕ ಸಂಕಷ್ಟದಿಂದ ಬೇಸತ್ತು, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಸುನಿಲ್ ಕೆ(28ವ.) ಎಂದು ಗುರುತಿಸಲಾಗಿದೆ. ಇವರು ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಮಗ ಬೈದನೆಂದು ಮನನೊಂದು ತಂದೆ ಆತ್ಮಹತ್ಯೆಗೆ ಶರಣು | ತಂದೆಯ ಸಾವಿನ ಸುದ್ದಿ ಕೇಳಿ ಪಾಪಪ್ರಜ್ಞೆಯಿಂದ ನೇಣಿಗೆ ಕೊರಳೊಡ್ಡಿದ ಮಗ !!
ಕೊಡಗು:ಮಗ ಬೈದಿದ್ದಕ್ಕೆ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದು,ಇತ್ತ ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ. ತಂದೆ 75 ವರ್ಷದ ಸುಬ್ಬಯ್ಯ ಹಾಗೂ ಮಗ 36 ವರ್ಷದ …
-
ಕೇರಳ : ಕೇರಳದಲ್ಲಿ ಎಸ್ಡಿಪಿಐ ನಾಯಕನ ಹತ್ಯೆ ಬೆನ್ನಲ್ಲೆಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯನ ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಂಜಿತ್ ಶ್ರೀನಿವಾಸನ್ ಎಂಬ ಬಿಜೆಪಿ ನಾಯಕನೇ ಹತ್ಯೆ ಯಾದವರು. ಇವರು ಬಿಜೆಪಿಯ ರಾಜ್ಯ ಒಬಿಸಿ ಮೋರ್ಚಾ ಪದಾಧಿಕಾರಿಯಾಗಿದ್ದರು. ಎಸ್ …
-
ಹೈದರಾಬಾದ್ :ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕೊನಿಜೆಟಿ ರೋಸಯ್ಯ ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ರೋಸಯ್ಯ ಅವರನ್ನು ಹೈದರಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು.ಆದರೆ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ನಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ರೋಸಯ್ಯ ಅವರು, ಶಾಸಕರಾಗಿ, ಸಂಸದರಾಗಿ …
