Bengaluru: ಚಿತ್ರದುರ್ಗ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ವಿಧಿವಿಜ್ಞಾನ ಪ್ರಯೋಗಾಲಯದ ಅಂತಿಮ ವರದಿ
Death news
-
Crime
Bangalore: ವಿಡಿಯೋ ಕಾಲ್ ನಲ್ಲಿ ಪತಿಯ ಸುಸೈಡ್ ನಾಟಕ! ಜಿಮ್ ಟ್ರೈನರ್ ಉರುಳು ಬಿಗಿದುಕೊಂಡು ಮೃತ್ಯು!
by ಕಾವ್ಯ ವಾಣಿby ಕಾವ್ಯ ವಾಣಿBangalore: ಪತ್ನಿಗೆ ಹೆದರಿಸಲು ವಿಡಿಯೋ ಕಾಲ್ ಮಾಡಿ ಉರುಳು ಹಾಕಿಕೊಂಡ ಜಿಮ್ ಟ್ರೈನರ್, ಆಕಸ್ಮಿಕವಾಗಿ ಉರುಳು ಬಿಗಿದುಕೊಂಡು ಮೃತಪಟ್ಟಿದ್ದಾನೆ.
-
News
Dakshina Kannada: ಸುಬ್ರಹ್ಮಣ್ಯ : ತೋಟದಲ್ಲಿ ಕಟ್ಟಿದ್ದ ಕರುವನ್ನು ಬಿಡಿಸಲು ಹೋದ ಮಹಿಳೆಯ ಮೇಲೆ ಮರ ಬಿದ್ದು ಮೃತ್ಯು
Dakshina Kannada: ಗಾಳಿ ಮಳೆಗೆ ತೋಟದಲ್ಲಿ ಕಟ್ಟಿದ್ದ ಕರುವನ್ನು ಬಿಡಿಸಲು ಹೋಗುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಮೇಲೆ ಮರಬಿದ್ದು ಮಹಿಳೆ ಮೃತಪಟ್ಟಿದ್ದಾರೆ.
-
Guest Lecturer Suicide: ಚನ್ನರಾಯಪಟ್ಟಣದಲ್ಲಿ ಅತಿಥಿ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿತ್ತು.
-
News
Death News: ಜನ್ಮದಿನದ ಮುನ್ನಾ ದಿನವೇ ಹಾರಿಹೋಯ್ತು ಪ್ರಾಣ; ಮಳೆ ಎಂದು ಕಾರಿನಲ್ಲಿ ಕೂತ, ಮರ ಕಾರಿನ ಮೇಲೆ ಬಿತ್ತು
Death News: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಮಳೆ, ಬಿರುಗಾಳಿಗೆ ಮರ ಉರುಳಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.
-
Mangaluru: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವಿಗೀಡಾದ ಘಟನೆಯೊಂದು ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ನೀರಕಟ್ಟೆ ಎಂಬಲ್ಲಿ ನಿನ್ನೆ (ರವಿವಾರ) ಸಂಜೆ ನಡೆದಿದೆ.
-
Uppinangady: ಗಾರೆ ಕೆಲಸಕ್ಕೆ ಹೋಗುತ್ತಿದ್ದ ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಉಪ್ಪಿನಂಗಡಿ ಸಮೀಪ ನಡೆದಿದೆ.
-
Ullala: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆಯೊಂದು ಶುಕ್ರವಾರ ನಡೆದಿದೆ
-
Crime
Hyderabad: ರೋಹಿತ್ ವೇಮುಲ ದಲಿತನೇ ಅಲ್ಲ ಎಂಬ ಶಾಕಿಂಗ್ ಸತ್ಯ: ಆತ್ಮಹತ್ಯೆಗೆ ಇದೇ ಕಾರಣ ಎಂದ ಪೊಲೀಸರ ಅಂತಿಮ ವರದಿ !
Hyderabad: ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಕೋರ್ಟಿಗೆ ತಿಳಿಸಿದ್ದಾರೆ.
-
Hassan: ಮೀನು ತಿಂದು ಇಬ್ಬರು ಮೃತಪಟ್ಟ ಘಟನೆಯೊಂದು ನಡೆದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿ ಕೆರೆ ಮೀನು ತಿಂದ ನಂತರ ಈ ಘಟನೆ ನಡೆದಿದೆ
