Odisha: ದೋಣಿಯೊಂದು ಮಗುಚಿದ್ದು, ಪರಿಣಾಮ ಇಬ್ಬರು ಸಾವಿಗೀಡಾದ ಘಟನೆಯೊಂದು ನಡೆದಿದೆ. ಜೊತೆಗೆ ಎಂಟು ಮಂದಿ ನಾಮಪತ್ತೆಯಾಗಿದ್ದಾರೆ.
Death news
-
Mangaluru: ದಂತ ವೈದ್ಯಕೀಯ ಪದವಿ ಪೂರೈಸಿದ್ದ ಯುವತಿಯೋರ್ವಳು ಮಂಗಳವಾರ ತನ್ನ ಪಿಜಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವು ಕಂಡಿರುವ ಘಟನೆಯೊಂದು ನಡೆದಿದೆ.
-
Jammu Kashmir: ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿರುವ ಘಟನೆಯೊಂದು ನಡೆದಿದ್ದು, ಶಾಲಾ ಮಕ್ಕಳು ಸೇರಿ ಹಲವು ಮಂದಿ ಜಲಸಮಾಧಿ
-
Muskat: ಇಂದು, ಸೋಮವಾರ ಒಮಾನ್ನಲ್ಲಿ ಭಾರೀ ಮಳೆ (Heavy Rain In Oman) ಮುಂದುವರಿದಿದ್ದು, ಅಲ್ಲಿ ಹಠಾತ್ ಆಗಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ.
-
Udupi: ಉಡುಪಿಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ಟಾನ್ ಎನ್ವೆಂಚರ್ಸ್ ರೆಸಾರ್ಟ್ನಲ್ಲಿ ನಡೆದಿದೆ. ಮುಹಮ್ಮದ್ ಅಝೀಝ್ (10) ಮೃತ ಬಾಲಕ.
-
Maharashtra Death News: ಪಾಳುಬಿದ್ದ ಬಾವಿಯಿಂದ ಬೆಕ್ಕನ್ನು ರಕ್ಷಿಸಲೆಂದು ಹೋಗಿ ಐವರು ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ
-
Belthangady: ಕಲ್ಮಂಜ ಆದರ್ಶ ನಗರದ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತದಿಂದ ( heartattack) ನಿಧನ ಹೊಂದಿದ ಘಟನೆಯೊಂದು ನಡೆದಿದೆ.
-
Crimeದಕ್ಷಿಣ ಕನ್ನಡ
Puttur: ಪ್ರೀತಿ-ಪ್ರೇಮ ವಿಚಾರ; ಹುಡುಗಿ ವಿಷಯಕ್ಕೆ ಬರಬೇಡ ಎಂದು ಯುವಕನಿಗೆ ಹಲ್ಲೆ, ಜೀವಬೆದರಿಕೆ; ಪ್ರಕರಣ ದಾಖಲು
Puttur: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ತಂಡವೊಂದು ಯುವಕನಿಗೆ ಹಲ್ಲೆ ಮಾಡಿದ ಘಟನೆಯೊಂದು ಕುರಿಯ ಮಲಾರ್ ಎಂಬಲ್ಲಿ ನಡೆದಿದೆ
-
Kasaragod Student Death: ಕೇರಳ ಕೇಂದ್ರ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ಒಡಿಶಾ ಮೂಲದ ವಿದ್ಯಾರ್ಥಿನಿ ರೂಬಿ ಪಟೇಲ್ (24) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
-
CrimelatestNews
Kerala Doctor Couple death: ಅರುಣಾಚಲದ ಹೋಟೆಲ್ನಲ್ಲಿ ಕೇರಳದ ವೈದ್ಯ ದಂಪತಿ, ಮಹಿಳೆ ನಿಗೂಢ ಸಾವು
Kerala Doctor Couple death: ಝಿರೋ ಎಂಬಲ್ಲಿನ ಹೋಟೆಲ್ವೊಂದರಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕೇರಳದ ಮೂವರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ
