RSS: ಆರ್ಎಸ್ಎಸ್ ಕಾರ್ಯಕರ್ತನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ಡೆತ್ನೋಟು ಬರೆದಿದ್ದು, ಟೆಕ್ಕಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ
Death note
-
News
Suicide: ಡೆತ್ ನೋಟಿನಲ್ಲಿ Forgive Me – ಹೇಗೆ ಕ್ಷಮಿಸೋದು ಇಷ್ಟು ದೊಡ್ಡ ಪ್ರಮಾದವನ್ನು – ಬಾಲಕ ಆತ್ಮಹತ್ಯೆಗೆ ಶರಣು
Suicide: ಈಗಿನ ಯುವ ಜನಾಂಗ ಅದೇನು ಜೀವನ ಅಂತ ಮಾಡುವ ರೀತಿಯನ್ನು ಕಲಿಯುತ್ತಿದ್ದಾರೋ. ಸಣ್ಣಪುಟ್ಟ, ಕ್ಷುಲ್ಲಕ ಕಾರಣದ ಸಮಸ್ಯೆಗಳಿಗೆಲ್ಲ ಜೀವನದಲ್ಲಿ ಅವರು ಕಂಡುಕೊಂಡ ದಾರಿ ಒಂದೇ ಅದು ಆತ್ಮಹತ್ಯೆ
-
Pune: ಆಫೀಸ್ನಲ್ಲಿ ನಡೆಯುತ್ತಿದ್ದ ಮೀಟಿಂಗ್ನಿಂದ ಅರ್ಧಕ್ಕೆ ಹೊರ ಬಂದ 23 ವರ್ಷದ ಇಂಜಿನಿಯರ್ ಓರ್ವ ಸೀದಾ ಸಂಸ್ಥೆಯ ಮೇಲ್ಛಾವಣಿಗೆ ಹೋಗಿ ಕಟ್ಟಡದಿಂದ ಹಾರಿ ಸಾವಿಗೆ ಶರಣಾಗಿರುವ ಘಟನೆ ಪುಣೆಯಲ್ಲಿ ನಡೆದಿದೆ.
-
News
Mysore : ಮಗಳು ಓಡಿ ಹೋದಳೆಂದು ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ – ಇಡೀ ಕೇಸ್ ಗೆ ಟ್ವಿಸ್ಟ್ ಕೊಟ್ಟ 4 ಪುಟದ ಡೆತ್ ನೋಟ್
Mysore : ಮಗಳು ಪ್ರಿಯಕರನೊಂದಿಗೆ ಮನೆ ಬಿಟ್ಟು ಮಗಳು ಹೋದಳೆಂದು ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
-
Ullala: ಯುವಕನೋರ್ವ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ನಡೆದಿದೆ.
-
News
Suicide: ಅಮ್ಮಾ ನಾನು ಸತ್ತ ಕಾರಣವನ್ನು ಯಾರಿಗೂ ಹೇಳಬೇಡ! ಡೆತ್ನೋಟ್ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ!
by ಕಾವ್ಯ ವಾಣಿby ಕಾವ್ಯ ವಾಣಿSuicide: ವಿದ್ಯಾರ್ಥಿನಿಯೊಬ್ಬಳು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಆಂಧ್ರಪ್ರದೇಶದ ಕೊನವಾನಿಪಲೆಂ ಗ್ರಾಮದಲ್ಲಿ ನಡೆದಿದೆ.
-
ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚೆಗೆ ಪತ್ನಿಯ ಕಾಟದಿಂದ ನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವ ಪತಿಯರ ಸಂಖ್ಯೆಗಳು ಹೆಚ್ಚುತ್ತಿದೆ. ಪತ್ನಿ ಕಿರುಕುಳದಿಂದ ಬೇಸತ್ತು ಪತಿಯೋರ್ವ ಆತ್ಮಹತ್ಯೆ ಮಾಡಿರುವ ಘಟನೆಯೊಂದು ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ.
-
Bangalore: ಕೌಟುಂಬಿಕ ಕಲಹದಿಂದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ನಂತರ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ.
-
Mangaluru : ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಮಹಾದೇವ ಸ್ವಾಮಿ ಎಂಬವರು ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
-
News
Love Marriage: ಪ್ರೇಮ ವಿವಾಹ ಎರಡೇ ವರ್ಷಕ್ಕೆ ಅಂತ್ಯ: ಅಣ್ಣನಿಗೆ ಸೆಂಡ್ ಮಾಡಿದ ಡೆತ್ನೋಟ್ ನಲ್ಲಿ ಕಾದಿತ್ತು ಶಾಕಿಂಗ್ ನ್ಯೂಸ್!
by ಕಾವ್ಯ ವಾಣಿby ಕಾವ್ಯ ವಾಣಿLove Marriage: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗಂಡನ ಮನೆಯಲ್ಲೇ ನೇಣು ಬಿಗಿದುಕೊಂಡು ಆರು ತಿಂಗಳ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
