Flyover: ಈಗಾಗಲೇ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ನಿಂದ (Flyover) ಕಬ್ಬಿಣದ ರಾಡ್ ಬಿದ್ದು ಭೀಕರವಾಗಿ ಗಾಯಗೊಂಡಿದ್ದ ಹುಬ್ಬಳ್ಳಿ ಉಪನಗರ ಠಾಣೆಯ ಎಎಸ್ಐ ನಾಭಿರಾಜ್ ದಯಣ್ಣವರ (ASI Nabhiraj Dayannavar) ಅವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ಕೋರ್ಟ್ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ನಡೆಯುತ್ತಿದ್ದು, ಫ್ಲೈಓವರ್ ಅನ್ನು …
Tag:
