ಸ್ವಾತಂತ್ರ್ಯದ ನಂತರ ಅತ್ಯಂತ ಘೋರ ಆರ್ಥಿಕ ಬಿಕ್ಕಟ್ಟಿಗೆ ದ್ವೀಪ ರಾಷ್ಟ್ರ ಶ್ರೀಲಂಕಾದ ಸಿಲುಕಿದೆ. ತೈಲ, ಆಹಾರ, ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಸಮಸ್ಯೆ ಎದುರಾಗಿದೆ. ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಇಂಧನ ಕೊರತೆ ವಿಪರೀತವಾಗಿದೆ. ವಾರಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಪೆಟ್ರೋಲ್, ಡೀಸೆಲ್ ಪಡೆಯಬೇಕಿದೆ. …
Tag:
