Karnataka High Court: ಕೇಂದ್ರದ ಜನನ-ಮರಣ(Birth Death Registeration)ತಿದ್ದುಪಡಿ ಕಾಯ್ದೆಗೆ ಕರ್ನಾಟಕ ಹೈಕೋರ್ಟ್ (Karnataka High Court)ಮಧ್ಯಂತರ ತಡೆ ವಿಧಿಸಿದೆ. ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಶೀಲಿಸಿದ ಕರ್ನಾಟಕ ಹೈಕೋರ್ಟ್ನ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ …
Tag:
