ಬಿಷ್ಣೋಯಿ(Bishnoi) ಸಮುದಾಯವನ್ನು ಚಿಂಕಾರದ ರಕ್ಷಕ ಎಂದು ಕರೆಯಲಾಗುತ್ತದೆ. ‘ಹಮ್ ಸಾಥ್ ಸಾಥ್ ಹೇ’ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಕೃಷ್ಣಮೃತ ಮತ್ತು ಚಿಂಕಾರವನ್ನು ಬೇಟೆಯಾಡಿದ್ದು ಬಿಷ್ಣೋಯ್ ಸಮುದಾಯವನ್ನು ಕೆರಳಿಸಿದೆ.
Tag:
Death threat to Salman khan
-
Breaking Entertainment News KannadalatestNationalNews
Death threat to Salman khan: ಸಲ್ಮಾನ್ ಖಾನ್ ಸಾಯಿಸೋದೇ ನನ್ನ ಅಂತಿಮ ಗುರಿ: ಗ್ಯಾಂಗ್ ಸ್ಟರ್ ಸ್ಫೋಟಕ ಹೇಳಿಕೆ
ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಆತನ ಈ ಖಡಕ್ ಮಾತು ಕೇಳಿ ಬಾಲಿವುಡ್ ತಲ್ಲಣ ಗೊಂಡಿದೆ.
