8 Friends Drown: ರಾಜಸ್ಥಾನದ ಟೋಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ 8 ಯುವಕರು ಸಾವಿಗೀಡಾದ ಘಟನೆ ನಡೆದಿದೆ.
Death
-
Kodagu: ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತರಾಗಿರುವ ಪುರುಷೋತ್ತಮ್ ರವರ ಮನೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದ ಪೊನ್ನಣ್ಣರವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.
-
-
News
Death: ರೈಲು ಇಳಿಯುವಾಗ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ವ್ಯಕ್ತಿ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿDeath: ರೈಲು ಬಂದು ನಿಲ್ದಾಣದಲ್ಲಿ ನಿಂತಾಗ ವ್ಯಕ್ತಿಯೊಬ್ಬ ಇಳಿಯಬೇಕಿದ್ದ ಬಾಗಿಲು ಬಿಟ್ಟು ಹಿಂಬದಿಯ ಬಾಗಿಲಿನಿಂದ ಹಾರಿದ ಪರಿಣಾಮ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮುಂಬೈನ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
-
News
Karkala: ಗಂಡು ಮಕ್ಕಳ ಕುಡಿತದ ಚಟಕ್ಕೆ ಬೇಸತ್ತು ತಾಯಿ ನೇಣು ಬಿಗಿದು ಆತ್ಮಹತ್ಯೆ!
by ಕಾವ್ಯ ವಾಣಿby ಕಾವ್ಯ ವಾಣಿKarkala: ತನ್ನ ಇಬ್ಬರು ಗಂಡು ಮಕ್ಕಳ ವಿಪರೀತ ಕುಡಿತದ ಚಟಕ್ಕೆ ಮನನೊಂದ ತಾಯಿ ನೇಣಿಗೆ ಶರಣಾಗಿದ್ದಾರೆ.ಕಾರ್ಕಳ (Karkala) ತಾಲೂಕಿನ ಕಾಂತಾವರ ಗ್ರಾಮದ ಬಾರಾಡಿ ನಿವಾಸಿ ಗಿರಿಜಾ(59) ಎಂಬವರು ಮಂಗಳವಾರ ರಾತ್ರಿ ತನ್ನ ವಾಸದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
-
Death: ಯುಮುನಾ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಆರು ಬಾಲಕಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ (Death) ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Udupi: ಉಡುಪಿ (Udupi) ನಗರದ ಸಮೀಪ ಬಾಡಿಗೆ ಮನೆಯೊಂದರಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಮಗುವಿನ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮಗು ಮೃತಪಟ್ಟ ಘಟನೆ ನಡೆದಿದೆ.
-
Death: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ (Death) ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.
-
Death: ಕಾಸರಗೋಡು ಮೂಲದ ಟ್ಯಾಕ್ಸಿ ಚಾಲಕರೊಬ್ಬರನ್ನು ರವಿವಾರ ಬೆಳಗಿನ ಜಾವ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಸೌದಿ ಅರೇಬಿಯದ ಅಸೀರ್ ಪ್ರಾಂತ್ಯದ ಬಿಶಾ ಎಂಬಲ್ಲಿ ನಡೆದಿದೆ.
-
