Tumkur: ನಗರದ ಹೊರವಲಯದ ವಸಂತನರಸಾಪುರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
Death
-
Bengaluru: ಬೆಂಗಳೂರಿನಲ್ಲಿ (Bengaluru) ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಕೆ.ಜಿ ಹಳ್ಳಿ ಸಬ್ ಇನ್ಸೆಕ್ಟರ್ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
-
Tumkur: ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆಂದು ತೆರಳಿದ್ದಂತಹ ತುಮಕೂರಿನ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆಯೊಂದು ಆಂಧ್ರ ಪ್ರದೇಶದ ಕುರ್ನೂಲ್ ಬಳಿ ನಡೆದಿದ್ದು,ಮೃತ ದುರ್ದೈವಿಗಳಾದಂತಹ ನವೀನ್(48), ಸಂತೋಷ್(35), ಲೋಕೇಶ್ (38) ಇವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾಗಿದ್ದಾರೆ.
-
Death: ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ (Death) .
-
MP: ಹಲ್ಲು ನೋವುತ್ತಿದ್ದ ಕಾರಣ ಕ್ಲಿನಿಕ್ ನಿಂದ ಮಾತ್ರೆ ತಂದು ಸೇವಿಸಿದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
-
News
Death: ಹೆಬ್ರಿ: ಮಗುವಿನ ಅನಾರೋಗ್ಯದ ಚಿಂತೆ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ!
by ಕಾವ್ಯ ವಾಣಿby ಕಾವ್ಯ ವಾಣಿDeath: ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷ ಪ್ರಾಯದ ತನ್ನ ಹೆಣ್ಣು ಮಗುವಿನ ಭವಿಷ್ಯದ ಚಿಂತೆಯಿಂದ ಮನನೊಂದ ಮಗುವಿನ ತಾಯಿ ತನ್ನ 6 ತಿಂಗಳ ಇನ್ನೊಂದು ಹಸುಗೂಸನ್ನು ಕೂಡ ಬಿಟ್ಟು ನೇಣಿಗೆ ಶರಣಾದ ದಾರುಣ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು …
-
UP: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕ್ಲಿನಿಕ್ ಒಂದನ್ನು ಹುಡುಕಿಕೊಂಡು ಹೋಗಿ ಕೂದಲು ಕಸಿ ಮಾಡಿಸಿಕೊಂಡ ಇಬ್ಬರು ಇಂಜಿನಿಯರ್ ಗಳು ಸಾವನ್ನಪ್ಪಿರುವ ಅಚ್ಚರಿ ಘಟನೆ ಬೆಳಕಿಗೆ ಬಂದಿದೆ.
-
Death: ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕೊಪ್ಪ ಸಮೀಪ ನಡೆದಿದೆ. ರಂಜಿತ್ ಬನ್ನಾಡಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಲ್ಲೇ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನ ಮಳೆಯಿಂದ ರದ್ದಾದ ಕಾರಣ ವಾಪಸ್ಸಾಗುವಾಗ ಆಗುಂಬೆ …
-
Hubballi: ಬಾಲಕರಿಬ್ಬರ ನಡುವಿನ ಜಗಳವು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯಗೊಂಡಿದೆ. ಡಿಜೆ ಮತ್ತು ಲೈಟಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ನಡೆದ ಜಗಳ ಉಂಟಾಗಿದೆ.
-
Death: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ಜಲ ಸಮಾಧಿ ಆಗಿರುವ (Death) ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
