Kaup: ವಿವಾಹ ಸಮಾರಂಭದ ಸಮಯದಲ್ಲಿ ದೇವಾಲಯದ ಕರೆಯ ಬಳಿ ಆಕಸ್ಮಿಕವಾಗಿ ಬಾಲಕನೊಬ್ಬ ಮುಳುಗಿ ಮೃತಪಟ್ಟ ಘಟನೆ ನಂದಿಕೂರಿನಲ್ಲಿ ಮೇ 11 ರಂದು ನಡೆದಿದೆ.
Death
-
Death: ತೋಟಕ್ಕೆ ನೀರು ಹಾಯಿಸಲು ಪಂಪ್ ಆನ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದ ಪರಿಣಾಮ ಉಳುವಾರು ಪುರುಷೋತ್ತಮ( 55 ವರ್ಷ) ಎಂಬವರು ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಬಿಳಿಯಾರಿನಲ್ಲಿ ವರದಿಯಾಗಿದೆ.
-
Death: ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು.
-
Uttar Pradesh:ಉತ್ತರ ಪ್ರದೇಶದಲ್ಲಿ ಚಲಿಸುವ ಕಾರಿನಲ್ಲಿ ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ. ಮಹಿಳೆಯ ಜೊತೆಗಿದ್ದ ಸ್ನೇಹಿತೆ ವಾಹನದಿಂದ ಹೊರಗೆ ತಳ್ಳಲ್ಪಟ್ಟಿದ್ದು ನಂತರ ಸಾವಿಗೀಡಾಗಿದ್ದಾರೆ.
-
Death: ಸಾಸ್ತನ ಟೋಲ್ ಗೇಟ್ ಬಳಿಯ ಲಾರಿ ನಿಲುಗಡೆ ಸ್ಥಳದಲ್ಲಿ ಗುಜರಾತ್ ರಾಜ್ಯದ ನೋಂದಣಿ ಸಂಖ್ಯೆ ಹೊಂದಿದ್ದ ಲಾರಿಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಟೋಲ್ ಸಮೀಪ ಬುಧವಾರದಿಂದಲೂ ಗುಜರಾತ್ ನೋಂದಣಿ ಸಂಖ್ಯೆ ಹೊಂದಿದ್ದ ಲಾರಿಯೊಂದು ನಿಂತಿತ್ತು. ಗುರುವಾರ ಸಂಜೆ ಸುನಿಲ್ …
-
Death: ತಮಿಳುನಾಡಿನ ಬಾವಿಯೊಂದರಲ್ಲಿ ನವವಿವಾಹಿತ ದಂಪತಿಯ ಶವಗಳು ಪತ್ತೆಯಾಗಿವೆ. ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿದ್ದಾರೆ.
-
Death: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು. ಈ ಸಿನಿಮಾ ಸೆಟ್ನಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ಕೇರಳ ಮೂಲದ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.
-
Death: ತುಮಕೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆ ಮುಂದಿನ ವಿದುತ್ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ (Death).
-
Kadaba: ತೋಟದಲ್ಲಿ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ವ್ಯಕ್ತಿಯೋರ್ವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಕಡಬ ( Kadaba) ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ.
-
Rabies: ರೇಬಿಸ್ ಲಸಿಕೆ ಪಡೆದಿದ್ದ ಏಳು ವರ್ಷದ ಬಾಲಕಿ, ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
