Death: ನವ ವರನೊಬ್ಬ ತನ್ನ ಮದುವೆಯ ದಿನವೇ ಮೊದಲ ರಾತ್ರಿಗೂ ಮೊದಲೇ ಧಿಡೀರ್ ಕಾಣೆಯಾಗಿ ಮರುದಿನ ಬೆಳಿಗ್ಗೆ ಶವವಾಗಿ (Death) ಪತ್ತೆಯಾಗಿರುಗ ನಿಗೂಡ ಘಟನೆ ಉತ್ತರಪರದೇಶದಲ್ಲಿ ನಡೆದಿದೆ.
Death
-
Death: ಕೊಳದಲ್ಲಿ ಈಜಲು ಹೋದ ಮೂವರು ಮಕ್ಕಳು ನೀರುಪಾಲಾಗಿರುವ ದುರಂತ ಘಟನೆ ತೆಲಂಗಾಣದ ನಾಗ ಕರ್ನುಲ್ ಜಿಲ್ಲೆಯ ಪೆದ್ದಕೋತಪಲ್ಲಿಯಲ್ಲಿ ನಡೆದಿದೆ.
-
Davanagere: ಮೊಬೈಲ್ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವಿಗೀಡಾದ ಘಟನೆ ನಡೆದಿದೆ.
-
News
Death: ಕೆನಡಾದಲ್ಲಿ ಕಾಣೆಯಾಗಿದ್ದ ಭಾರತದ ವಿದ್ಯಾರ್ಥಿನಿ 4ನೇ ದಿನಕ್ಕೆ ಶವವಾಗಿ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿDeath: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಭಾರತ ಮೂಲದ ವಿದ್ಯಾರ್ಥಿನಿ ವಂಶಿಕಾ (21) ಅವರ ಮೃತದೇಹವು ಕೆನಡಾದ ಒಂಟಾರಿಯೋ ಪ್ರಾಂತ್ಯದಲ್ಲಿ ಪತ್ತೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಖಚಿತಪಡಿಸಿದ್ದಾರೆ.
-
Andhrapradesh: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಗೋಡೆ ಕುಸಿದು ಸಂಭವಿಸಿದವರಿಗೆ ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದು, ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
-
Andhrapradesh: ಅನಕಪಲ್ಲಿಯ ಅಚ್ಯುತಪುರಂನಲ್ಲಿ ದ್ವಿಚಕ್ರ ವಾಹನದ ಚಕ್ರಕ್ಕೆ ದುಪ್ಪಟ್ಟಾ ಸಿಲುಕಿ ಮಹಿಳೆ ದಾರುಣವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ.
-
Chamarajanagara: ಆಟವಾಡುವ ವೇಳೆ ಸಂಬಂಧಿಕರ ಮಗುವಿಗೆ ಪೆಟ್ಟಾಗಿದ್ದಕ್ಕೆ ಹೆದರಿಕೊಂಡ 12 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
-
Puttur: ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
-
News
MP: ಬಾವಿಗೆ ವ್ಯಾನ್ ಬಿದ್ದ ಪ್ರಕರಣ – 10 ಮಂದಿ ಸಾವನ್ನಪ್ಪಿದ್ದು ಬಾವಿಗೆ ಬಿದ್ದ ರಭಸದಿಂದಲ್ಲ, ಬಾವಿಯೊಳಗಿದ್ದ ಆ ಒಂದು ಅಂಶದಿಂದ !!
MP: ಚಾಲಕನ ನಿಯಂತ್ರಣ ತಪ್ಪಿ ವ್ಯಾನ್ ಒಂದು ಬಾವಿಗೆ ಬಿದ್ದು 10 ಜನರು ಸಾವನ್ನಪ್ಪಿದ್ದ ಪ್ರಕರಣ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿತ್ತು.
-
Udupi: ಉಡುಪಿಯ ( Udupi) ಇಂದ್ರಾಳಿಯ ರೈಲು ನಿಲ್ದಾಣದ ಸಮೀಪ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ ಘಟನೆ ನಡೆದಿದೆ.
