Accident: ಚಾಲಕನ ನಿಯಂತ್ರಣ ತಪ್ಪಿದ ವ್ಯಾನ್ವೊಂದು ಆಳವಾದ ಬಾವಿಗೆ ಬಿದ್ದ ಪರಿಣಾಮ 12 ಜನರು ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಕಚರಿಯಾ ಗ್ರಾಮದಲ್ಲಿ ನಡೆದಿದೆ.
Death
-
Crime News: ಪಕ್ಕದ ಮನೆಯ ಯುವಕನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತ ಮಗಳಿಗೆ ಬುದ್ದಿ ಹೇಳಿದರೂ ಕೇಳದ ಕಾರಣ ಕುಪಿತನಾದ ತಂದೆ ಮರ್ಯಾದೆಗೆ ಅಂಜಿ ಮಗಳನ್ನು ಹತ್ಯೆಗೈದು ಕೃಷ್ಣಾ ನದಿಗೆ ಎಸೆದ ಹೃದಯ ವಿದ್ರಾವಕ ಘಟನೆ ಬರೋಬ್ಬರಿ ಏಳು ತಿಂಗಳ ನಂತರ ಬೆಳಕಿಗೆ ಬಂದಿದೆ.
-
Mandya: ತಾಲೂಕಿನ ಗ್ರಾಮದಲ್ಲಿ ಶನಿವಾರ ರಾತ್ರಿ ಕಬಡ್ಡಿ ಪಂದ್ಯ ನಡೆಯುವ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಪಾಪಣ್ಣಾಚಾರಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
-
Accident: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ನಡೆದಿದೆ.
-
Pope Francis Funeral: ಕ್ಯಾಥೋಲಿಕ್ರ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಶನಿವಾರ ವ್ಯಾಟಿಕನ್ ಸಿಟಿಯಲ್ಲಿ ನಡೆಯಲಿದೆ.
-
Gokarna: ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದ ತಮಿಳುನಾಡಿನ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರಿಬ್ಪರು ಸಮುದ್ರದ ಅಲೆಗಳ ಹೊಡೆತಕ್ಕೆ ಕೊಚ್ಚಿ ಹೋಗಿ ಮೃತ ಪಟ್ಟ ಘಟನೆ ಸಂಭವಿಸಿದೆ.
-
Belthangady : ಬೆಳ್ತಂಗಡಿ ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಪತಿಯ ಶವ ಬಾವಿಯಲ್ಲಿ ಪತ್ತೆಯಾದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
-
Kodagu: ಸಿದ್ದಾಪುರ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ, ಕರಡಿಗೋಡು ಬಸವನಹಳ್ಳಿ ಹಾಡಿ ಸಮೀಪದ ನಿವಾಸಿ ಸೊಳ್ಳೆಕೋಡಿ ಚಿಣ್ಣಪ್ಪ (76) ಎಂಬುವರು ಕಾಡಾನೆಯ ದಾಳಿಗೆ ಬಲಿಯಾಗಿದ್ದಾರೆ.
-
Death: ಆಕಸ್ಮಿಕವಾಗಿ ಪೇಂಟ್ ಆಯಿಲ್ ಕುಡಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಗುರುಗ್ರಾಮದ ಬಿಲಾಸ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಧ್ರಾವಲಿ ಗ್ರಾಮದಲ್ಲಿ ನಡೆದಿದೆ.
-
Mangalore: ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ.ಪೊಲೀಸ್ ಪಾಟೀಲ್ (35) ಎಂಬಾತನಿಗೆ ನ್ಯಾಯಾಲಯವು 9 ತಿಂಗಳು ಜೈಲು ಹಾಗೂ 9 ಸಾವಿರ ರೂ. ದಂಡ ವಿಧಿಸಿದೆ.
