Malpe: ಮಲ್ಪೆ ಬಂದರಿನಲ್ಲಿ ಬೋಟ್ ರಿಪೇರಿಗೆ ಬಂದ ವ್ಯಕ್ತಿ ಒಬ್ಬರು ಬೋಟ್ ನಲ್ಲಿಯೇ ತಲೆ ತಿರುಗಿ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ
Death
-
Gangavati: 17 ವರ್ಷದ ಬಾಲಕನೊಬ್ಬ ಆಟೊ ಚಲಾಯಿಸುವಾಗ ಅಪಘಾತ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಪ್ರಕರಣದಲ್ಲಿ ಆಟೊ ಮಾಲೀಕನಿಗೆ 1,41,61,580 ರೂ. ದಂಡವನ್ನು ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯ ವಿಧಿಸಿದೆ.
-
Kaniyuru: ಮದ್ಯ ಸೇವಿಸಿ ವ್ಯಕ್ತಿಯೋರ್ವರು ಕುಮಾರಧಾರ ಹೊಳೆಬದಿಗೆ ಹೋಗಿದ್ದ ವ್ಯಕ್ತಿಯೋರ್ವರು ಹೊಳೆಬದಿ ಸಾವಿಗೀಡಾದ ಘಟನೆ ಚಾರ್ವಾಕ ಗ್ರಾಮದಲ್ಲಿ ನಡೆದಿದೆ.
-
Shrinagara: ಜಮ್ಮಿ-ಕಾಶ್ಮೀರ ಪಹಲ್ಗಾಮ್ ಪ್ರದೇಶದ ಬೈಸರನ್ ವ್ಯಾಲಿಯಲ್ಲಿ ಉಗ್ರರು ಗುಂಡಿನ ದಾಳಿ ಮಾಡಿದ್ದು, ಈ ಘಟನೆಯಲ್ಲಿ ಶಿವಮೊಗ್ಗ ಮೂಲದ ಪ್ರವಾಸಿಗ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ.
-
Puttur: ಕುಂಟಾರು ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್ ಸವಾರ ಸಾವಿಗೀಡಾದ ಘಟನೆ ನಡೆದಿದೆ.
-
Death: ಮಸಾಲೆ ದೋಸೆ ತಿಂದ ಮೂರು ವರ್ಷದ ಬಾಲಕಿ ಸಾವಿಗೀಡಾಗಿದ್ದಾಳೆ. ತ್ರಿಶೂರ್ನ ವೆಂಡರ್ನಲ್ಲಿ ಈ ಘಟನೆ ನಡೆದಿದ್ದು, ಫುಡ್ಪಾಯಿಸನ್ ಕಾರಣ ಎಂದು ಶಂಕೆ ವ್ಯಕ್ತವಾಗಿದೆ.
-
Heart Attack: ಮಧ್ಯಪ್ರದೇಶದ ಜಬಲ್ಪುರದಲ್ಲಿ ಶುಕ್ರವಾರ (ಎ.18) ರಂದು ವ್ಯಕ್ತಿಯೊಬ್ಬರು ಇಲ್ಲಿನ ಜಿಮ್ನಲ್ಲಿ ವರ್ಕ್ಔಟ್ ಮಾಡುತ್ತಿರುವ ವೇಳೆ ಬಿದ್ದು ಆಸ್ಪತ್ರೆ ದಾರಿ ಮಧ್ಯೆ ಸಾವಿಗೀಡಾದ ಘಟನೆ ನಡೆದಿದೆ.
-
Pope Francis dies: ಕ್ರೈಸ್ತ ಧರ್ಮ ಗುರು ಪೋಪ್ ಫ್ರಾನ್ಸಿಸ್ ಅವರು ಸೋಮವಾರ (ಏಪ್ರಿಲ್ 21) ನಿಧನರಾಗಿದ್ದಾರೆ. ಪೋಪ್ ಅವರು ಕಳೆದ ಕೆಲವು ತಿಂಗಳುಗಳಿಂದ ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
-
Mangalore: ಕೆಂಜಾರ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಜೋಶ್ವಾ ಪಿಂಟೋ (27 ವ) ಎಂಬುವವರು ಸಾವಿಗೀಡಾದ ಘಟನೆ ನಡೆದಿದೆ.
-
Heavy Rain: ಮರ ಕಪಾತು(Tree Trimming) ಮಾಡುತ್ತಿದ್ದ ಸಂದರ್ಭ ಕಾರ್ಮಿಕನ(Worker) ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮೃತ(Dead) ಪಟ್ಟ ಘಟನೆ ಚೆಟ್ಟಳ್ಳಿ ಕಾಫಿ ತೋಟವೊಂದರಲ್ಲಿ(Coffee Plantation ) ನಡೆದಿದೆ.
