Vittla: ವಿಟ್ಲ ಇಲ್ಲಿನ ಮುಳಿಯ ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ಮಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೋನಪ್ಪ ಕುಲಾಲ್ ಮೈರ ಮೃತಪಟ್ಟವರಾಗಿದ್ದು, ಲಲಿತಾ ಮತ್ತು ರಮಣಿ …
Death
-
Mangalore: ಚಿಕಿತ್ಸೆಗೆಗಾಗಿ ಮಂಗಳೂರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾದೀನ ಕೈದಿಯೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತಪಟ್ಟ ಕೈದಿ ಉಡುಪಿ ಪೆರ್ಡೂರು ಹೊಲಗದ್ದೆ ನಿವಾಸಿ ರಾಜೇಶ್ (38) ಎಂದು ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣ ಸಂಬಂಧ ವಿಚಾರಣಾಧೀನ ಕೈದಿಯಾಗಿದ್ದ ಈತನಿಗೆ …
-
Death: ಗಂಟಲಿನಲ್ಲಿ ‘ಚಿಕನ್ ಪೀಸ್’ ಸಿಲುಕಿ ಉಸಿರುಗಟ್ಟಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಯೆಲ್ಲಾರೆಡ್ಡಿಪೇಟೆ ಮಂಡಲದ ಗೊಲ್ಲಪಳ್ಳಿಯಲ್ಲಿ ಭಾನುವಾರ ನಡೆದ ಈ ಘಟನೆ ಕುಟುಂಬ ಸದಸ್ಯರ ಮೂಲಕ ಬೆಳಕಿಗೆ ಬಂದಿದೆ. ಮೃತರು ಪತ್ನಿ ಕವಿತಾ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.ಸ್ಥಳೀಯರು ಮತ್ತು ಪೊಲೀಸರು …
-
Suicide: ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್(28) ಆತ್ಮಹತ್ಯೆಗೆ ಶರಣಾದ ದಂಪತಿ.ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ …
-
Crime: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ. ಗಣೇಶ್ ಮುಂಬರುವ …
-
Mangalore: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು …
-
Accident: ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್ಪೆಕ್ಟರ್ ಹೊರಬರಲು ಸಾಧ್ಯವಾಗಿಲ್ಲ. ಇದರಿಂದ ಅವರೂ ಕೂಡ ಕಾರ್ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. …
-
Udupi: ಮದ್ಯವೆಂದು ವಿಷ ಪದಾರ್ಥ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನಪ್ಪಿದ ಘಟನೆ ಮುದ್ರಾಡಿಯ ಬಲ್ಲಾಡಿಯಲ್ಲಿ ಸಂಭವಿಸಿದೆ.ಮೃತ ದುರ್ದೈವಿಯನ್ನು ಹೆಬ್ರಿ ಗ್ರಾಮದ ತಮ್ಮು ಪೂಜಾರಿ (78) ಎಂದು ಗುರುತಿಸಲಾಗಿದೆ. ತಮ್ಮು ಪೂಜಾರಿ ಅವರಿಗೆ ಮದ್ಯಪಾನದ ಅಭ್ಯಾಸವಿದ್ದು, ನ.20ರಂದು ಮಧ್ಯಾಹ್ನ ಮನೆಯಲ್ಲಿದ್ದ ವಾಹನದ …
-
Viral video: ಮೃಗಾಲಯದಲ್ಲಿ ಕಾಡು ಪ್ರಾಣಿಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿ ಜನರು ಪ್ರಾಣ ಕಳೆದುಕೊಂಡಿರುವ ಅನೇಕ ಘಟನೆಗಳಿವೆ.ಅಂತಹ ಒಂದು ವೀಡಿಯೊ ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹೌದು, ಬ್ರೆಜಿಲ್ನಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸಿಂಹವನ್ನು …
-
Heart attack: ಶಿವಮೊಗ್ಗ ಜಿಲ್ಲೆಯ ವ್ಯಕ್ತಿಯೊಬ್ಬರ ಸಾವು ಮತ್ತೊಮ್ಮೆ ಹೃದಯಘಾತ ದ ಭಯ ಹುಟ್ಟಿಸಿದೆ.ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದ ನಿವಾಸಿ 30 ವರ್ಷದ ರಮೇಶ್ ಎಂಬಾತ, ಹಾರ್ಟ್ ಅಟ್ಯಾಕ್ ಆಗಿ ಮೊನ್ನೆ ಸಾವನ್ನಪ್ಪಿದ್ದಾರೆ. ಹನುಮಂತಾಪುರ ಗ್ರಾಮದ ನಿವಾಸಿ ರಮೇಶ್ ಕಳೆದ ಭಾನುವಾರ …
