Telangana : ಚಪಾತಿ ತಿಂದು ಮಲಗಿದ ಕೆಲವೇ ಹೊತ್ತಿನಲ್ಲಿ ತಾಯಿ ಮಗ ಸಾವನ್ನಪ್ಪಿರುವಂತಹ ಅಘಾತಕಾರಿ ಘಟನೆ ಒಂದು ತೆಲಂಗಾಣದಲ್ಲಿ ನಡೆದಿದೆ.
Death
-
Bengaluru: ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ ಹರ್ಬಿಸೈಡ್ ಔಷಧಿ ಕುಡಿದು ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ (Bengaluru) ಬ್ಯಾಟರಾಯನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಧಿಕೃಷ್ಣ (14) ಎನ್ನುವ ಬಾಲಕಿ ಸಾವನ್ನಪ್ಪಿದ್ದಾಳೆ.
-
Nintyananda: ಭಾರತದಲ್ಲಿ ಸಾಕಷ್ಟು ವಿವಾದಗಳ ಸುಳಿಯಲ್ಲಿ ಸಿಲುಕಿ, ವಿದೇಶಕ್ಕೆ ಕಾಲ್ ಕೆತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಅವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹಬ್ಬುತ್ತಿದೆ.
-
Elephant attack: ಕಾಡಾನೆ ದಾಳಿಯಿಂದಾಗಿ (Elephant attack) ರೈತ ಮೃಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.
-
Death: ಚಲಿಸುತ್ತಿದ್ದ ಸಾರಿಗೆ ಬಸ್ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ಸಾವನ್ನಪ್ಪಿದ್ದಾರೆ.
-
Death: ಮಡಿಕೇರಿ-ಮಂಗಳೂರು ರಸ್ತೆ ಕಾಟಗೇರಿ ಪ್ರಶಾಂತಿ ಹೋಂ ಸ್ಟೇ ಪಕ್ಕದಲ್ಲಿ ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂಬಾತ ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬಿದ್ದು ಯುವಕ ಮೃತ (Death) ಪಟ್ಟಿದ್ದಾನೆ.
-
News
Death: ಶಿರಸಿ: ಅಡಿಕೆ ಸುಲಿಯುವ ಯಂತ್ರಕ್ಕೆ ಸೀರೆ ಸಿಲುಕಿ ದಾರುಣ ಅಂತ್ಯ ಕಂಡ ಮಹಿಳೆ!!
by ಕಾವ್ಯ ವಾಣಿby ಕಾವ್ಯ ವಾಣಿDeath: ಅಡಿಕೆ ಸುಳಿಯುವ ಮಿಷಿನ್ ಗೆ ಸಿಲುಕಿ ಮಹಿಳೆಯೋರ್ವಳು ದಾರುಣವಾಗಿ ಸಾವನ್ನಪ್ಪಿದ (Death)ಘಟನೆ ಉತ್ತರಕನ್ನಡದ ಶಿರಸಿಯಲ್ಲಿ ನಡೆದಿದೆ.
-
ಉಬರಡ್ಕದಲ್ಲಿ ಗೆಲ್ಲು ತುಂಡಾಗಿ ಮರದಲ್ಲಿದ್ದ ವ್ಯಕ್ತಿ ಕೆಳಕ್ಕೆ ಬಿದ್ದು ಗಂಭೀರಗಾಯಗೊಂಡ ವ್ಯಕ್ತಿ ಇಂದು ಮೃತಪಟ್ಟಿರುವುದಾಗಿ ವರದಿಯಾಗಿದೆ.
-
Tumkuru: ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಟ್ರ್ಯಾಕ್ಟರ್ ಹರಿದು ಸ್ಥಳದಲ್ಲೇ ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ.
-
Uppinangady: ಊಟ ಮಾಡಿ ಮಲಗಿದ ಎರಡೂವರೆ ವರ್ಷದ ಮಗು ಇದ್ದಕ್ಕಿದ್ದಂತೆ ಸಾವಿಗೀಡಾದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
