Bagalakote : ಗೆಳೆಯರೊಂದಿಗೆ ನದಿಯಲ್ಲಿ ಮೀನುo ಹಿಡಿಯಲು ಹೋದ ಯುವಕನಿಗೆ ಮೊಸಳೆ ಒಂದು ಬಾಲದಲ್ಲಿ ಹೊಡೆದಿದ್ದು, ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆಯಲ್ಲಿ(Bagalakote) ನಡೆದಿದೆ.
Death
-
News
Vitla: ವಿಟ್ಲ: ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ
by ಕಾವ್ಯ ವಾಣಿby ಕಾವ್ಯ ವಾಣಿVitla: ವಿಟ್ಲ( vitla) ಖಾಸಗಿ ಬಸ್ ನಿಲ್ದಾಣದ ಬಳಿಯ ಪಟ್ಟಣ ಪಂಚಾಯತ್ ಹಿಂಭಾಗದಲ್ಲಿರುವ ವ್ಯಕ್ತಿ ಯೋರ್ವರ ಜಮೀನಿನಲ್ಲಿರುವ ಪಾಳು ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಾ.21ರಂದು ನಡೆದಿದೆ. ಕೆರೆಯೊಳಗಿಂದ ದುರ್ನಾತ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ವಿಟ್ಲ …
-
Belthangady: ಬೆಳ್ತಂಗಡಿ (Belthangady) ತಾಲೂಕು ಕಾಶಿಪಟ್ಣ ಗ್ರಾಮದ ಕುಜಂಬೆಯಲ್ಲಿ ನೇಣು ಬಿಗಿದುಕೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕುಜಂಬೆ ನಿವಾಸಿ ವಿಲ್ಫೆಡ್ ಫೆರ್ನಾಂಡಿಸ್ (51) ಅವರು ಸುಮಾರು 3-4 ವರ್ಷಗಳಿಂದ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಫೆ. 14ರಂದು ಬೆಳಗ್ಗೆ …
-
News
Mangalore: ಮಂಗಳೂರು: ಕಿನ್ನಿಗೋಳಿಯಲ್ಲಿ ಭೀಕರ ಬೈಕ್ ಅಪಘಾತ: ಇಬ್ಬರು ಸವಾರರು ಸಾವು
by ಕಾವ್ಯ ವಾಣಿby ಕಾವ್ಯ ವಾಣಿMangalore: ಮಂಗಳೂರಿನ (Mangaluru ) ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27) …
-
Sullia: ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಕೆಲಸಕ್ಕೆ ನೇಮಕಗೊಂಡಿದ್ದ ಯುವಕ ಬ್ಯಾಂಕಾಕ್ ನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಸುಳ್ಯದ (Sullia) ಪಂಬೆತ್ತಾಡಿಯ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಎಂದು ಗುರುತಿಸಲಾಗಿದೆ. ಈಜಿಪ್ಟ್ ನಲ್ಲಿ ಶಿಪ್ನಲ್ಲಿ ಉದ್ಯೋಗಕ್ಕೆ ನೇಮಕ …
-
Suicide: ಕುಡಿದ ಮತ್ತಿನಲ್ಲಿ ತನ್ನ ಮರ್ಮಾಂಗವನ್ನು ತಾನೇ ಕೊಯ್ದು ಕೊಂಡು ಸಾವನ್ನಪ್ಪಿದ ವಿಚಿತ್ರ ಘಟನೆ ಬ್ರಹ್ಮಾವರ ತಾಲ್ಲೂಕಿನ ಬಾರ್ಕೂರಿನ ಕಚ್ಚೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾರ್ಕೂರಿನ ಕಚ್ಚೂರು ಗ್ರಾಮದ ಸಂತೋಷ್ (42) ಎಂದು ಗುರುತಿಸಲಾಗಿದೆ. ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದ …
-
Death: ಅಟ್ಟಪ್ಪಾಡಿ ಜಿಲ್ಲೆಯ ಜೆಲ್ಲಿಪಾರ ಒಮಲ ನಿವಾಸಿ ಮೂರು ವರ್ಷದ ನೇಹ ಎಂಬ ಬಾಲಕಿ ಇಲಿ ವಿಷ ಸೇವಿಸಿದ್ದರಿಂದ ಮೃತಪಟ್ಟಿದೆ. ಮನೆಯಲ್ಲಿ ಗೋಡೆಗಳಿಗೆ ಬಣ್ಣ ಹಾಕುವ ಕೆಲಸ ನಡೆಯುತ್ತಿದ್ದ ಸಮಯದಲ್ಲಿ, ಅಲ್ಲಿ ಇಲಿ ವಿಷದ ಸಾಮಗ್ರಿಗಳನ್ನು ಇಡಲಾಗಿತ್ತು. ಈ ಸಾಮಗ್ರಿಗಳನ್ನು ಟೂತ್ಪೇಸ್ಟ್ …
-
Death: ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ನಪ್ಪಿರುವ (Death) ಘಟನೆ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಅಲ್ಲಿನ ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು ತೋಟದ …
-
Train: ಎಡಮಂಗಲ ಮರ್ದೂರಡ್ಕ ಎಂಬಲ್ಲಿ ಸ್ಥಳೀಯರಾದ ವಿಶ್ವನಾಥ ಎಂಬವರು ರೈಲು( train ) ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ವಿಶ್ವನಾಥರು ರೈಲ್ವೆ ಟ್ರ್ಯಾಕ್ ಬಳಿ ಕುಳಿತು ಮೊಬೈಲ್ ನೋಡುತ್ತಿದ್ದು, ರಾತ್ರಿ 10 ಗಂಟೆ ಸುಮಾರಿಗೆ ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ …
-
Death: ಬೈಲೂರು ಸರಸ್ವತಿ ನಿವಾಸಿ ಪಿ. ಯುವರಾಜ್ ಬಲ್ಲಾಳ್ (75 ವ.) ಮಾ. 16 ರಂದು ಹೃದಯಘಾತದಿಂದ ನಿಧನರಾದರು (Death) .
