Death: ಕಾವೇರಿ ನದಿಯಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ನೀರು ಪಾಲಾಗಿರುವ (Death) ಆಗಿರುವಂತಹ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನಲ್ಲಿ ಸಂಭವಿಸಿದೆ.
Death
-
Uttar Pradesh: ಉತ್ತರ ಪ್ರದೇಶದ ಸೀತಾಪುರದ ಕಾಲುವೆಯಲ್ಲಿ 15 ಜನರಿದ್ದ ದೋಣಿ ಮಗುಚಿದ ಪರಿಣಾಮ ಮೂವರು ಸಾವಿಗೀಡಾಗಿದ್ದು, 12 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
-
Death: ಮೂಡಬಿದ್ರಿ ಭಜರಂಗ ದಳದ ನಗರ ಸಂಯೋಜಕರಾಗಿದ್ದ ವಿಜೇಶ್ ನಿಧನರಾಗಿದ್ದಾರೆ.
-
Telangana: ಒಂಭತ್ತು ತಿಂಗಳ ಮಗುವೊಂದು ಆಟವಾಡುತ್ತಿದ್ದಾಗ ಬಾಟಲಿಯ ಮುಚ್ಚಳ ನುಂಗಿ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
-
Death: ಕೊಂಕಣ ರೈಲ್ವೆ ಇಂಜಿನಿಯರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗಟಾರಕ್ಕೆ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ (death).
-
News
Death: ಮೂಡುಬಿದಿರೆ: ಅನ್ನಪೂರ್ಣ ಎಲೆಕ್ಟಿಕಲ್ ಮಾಲಕ ಸತ್ಯಪ್ರಕಾಶ್ ಹೆಗ್ಡೆ ನಿಧನ
by ಕಾವ್ಯ ವಾಣಿby ಕಾವ್ಯ ವಾಣಿDeath: ಮೂಡುಬಿದಿರೆ ಅನ್ನಪೂರ್ಣ ಎಲೆಕ್ಟಿಕಲ್ ಮಾಲಕ ವೈ. ವಿ. ಸತ್ಯಪ್ರಕಾಶ್ ಹೆಗ್ಡೆಯವರು ಇಂದು ಸ್ವಗೃಹದಲ್ಲಿ ನಿಧಾನರಾದರು (death) . ಅಲ್ಪ ಕಾಲದ ಅಸೌಖ್ಯ ಹೊಂದಿದ್ದ ಅವರು ಪತ್ನಿ ಮಕ್ಕಳು ಹಾಗು ಅಪಾರ ಬಂಧುಗಳನ್ನು ಅಗಲಿದ್ದಾರೆ.
-
Mumbai: ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, 41 ವರ್ಷದ ವ್ಯಕ್ತಿಯೊಬ್ಬರು ತಮ್ಮ ಪತ್ನಿಯ ಹೆಸರನ್ನು ಬರೆದು ಹೋಟೆಲ್ ರೂಂ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
-
Noida: ಮದುವೆಯಲ್ಲಿ ಪಾಲ್ಗೊಳ್ಳಲು ಗೂಗಲ್ ಮ್ಯಾಪ್ ನಂಬಿ ಹೋದ ಯುವಕನೋರ್ವ 30 ಅಡಿ ಆಳದ ಚರಂಡಿ(Drain) ಗೆ ಬಿದ್ದ ಪರಿಣಾಮ ಪ್ರಾಣ ಕಳೆದುಕೊಂಡಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
-
Tamilunadu: ದ್ವಿತೀಯ ಪಿಯುಸಿ ವಿದ್ಯಾರ್ಥಿ ಒಬ್ಬ ಪರೀಕ್ಷೆಗೆ ಹಾಜರಾಗಲು ತಯಾರಿ ನಡೆಸುತ್ತಿದ್ದಂತಹ ಸಂದರ್ಭದಲ್ಲಿ ಆತನ ತಾಯಿ ಹಠತ್ತಾಗಿ ಮೃತಪಟ್ಟಿದ್ದಾರೆ.
-
Death: ಚಾರ್ಮಾಡಿ ಗ್ರಾಮದ ಜಿ. ಕೆ ಮನೆ ನಿವಾಸಿ ಅಹ್ಮದ್ ಕುಂಜಿ (71) ಇವರು ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಮಾ.3 ರಂದು ಅನಾರೋಗ್ಯ ಕಾಣಿಸಿಕೊಂಡು ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ (Death) .
