Death: ತೆಂಗಿನಮರ ಹತ್ತಿ ತೆಂಗಿನಕಾಯಿ ಕೀಳುತ್ತಿರುವಾಗ ದುರಾದೃಷ್ಟವಶಾತ್ ತೆಂಗಿನಕಾಯಿ ತಲೆಯ ಮೇಲೆ ಬಿದ್ದ ಪರಿಣಾಮ ಆಯ ತಪ್ಪಿ ಮರದಿಂದ ಬಿದ್ದು ವ್ಯಕ್ತಿಯೋರ್ವರು ನಿಧನರಾದ (death) ಘಟನೆ ಕೊಲ್ಲೂರಿನ ಹೆಗ್ಗಡೆಹಕ್ಲುವಿನಲ್ಲಿ ನಡೆದಿದೆ.
Death
-
News
Udupi: ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿ ಕುಳಿತಲ್ಲೇ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿUdupi: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ಬೆಡ್ ಮೇಲೆ ಕುಳಿತಲ್ಲಿಂದಲೇ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪರ್ಕಳದ (Udupi) ಗ್ಯಾಡ್ಸನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49)ಮೃತ ದುರ್ದೈವಿಯಾಗಿದ್ದಾರೆ.
-
Bantwal: ಫರಂಗಿಪೇಟೆಯಲ್ಲಿ ವ್ಯಕ್ತಿಯೊಬ್ಬರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 16ರಂದು ನಡೆದಿದೆ. ಬಂಟ್ವಾಳ (Bantwal) ಪುದು ಗ್ರಾಮದ ಕುಂತ್ಕಳ ನಿವಾಸಿ ನಿತ್ಯಾನಂದ (65) ಪೈಂಟಿಂಗ್ ಕೆಲಸ ಮಾಡುತ್ತಿದ್ದರು. ಆದರೆ ಅವರು 10 ವರ್ಷಗಳಿಂದ ಕೆಲಸ ಮಾಡದೆ …
-
MP: ವರನೊಬ್ಬ ಕುದುರೆ ಏರಿ ಇನ್ನೇನು ಮದುವೆ ಮಂಟಪ ಹತ್ತಿರ ಬರುತ್ತಿರುವ ವೇಳೆ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಶುಕ್ರವಾರ ವರದಿಯಾಗಿದೆ.
-
News
Death: ಜಮ್ಮು ಕಾಶ್ಮೀರ: ಭಯೋತ್ಪಾದಕರು ನಡೆಸಿದ ಐಇಡಿ ಸ್ಫೋಟದಲ್ಲಿ ಇಬ್ಬರು ಸೈನಿಕರು ಬಲಿ!
by ಕಾವ್ಯ ವಾಣಿby ಕಾವ್ಯ ವಾಣಿDeath: ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಅನ್ನೂರ್ ಸೆಕ್ಟರ್ನಲ್ಲಿ ನಡೆಸಿದ IED ಸ್ಫೋಟದಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ (Death) ಎಂದು ಭಾರತೀಯ ಸೇನೆಯು ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದೆ.
-
Varanasi: ಮಂಗಳೂರು ಮೂಲದ ಹಿರಿಯ ಕ್ರೀಡಾಪಟು ಬೃಂದಾ ಪ್ರಭು ಅವರು ತೀರ್ಥಯಾತ್ರೆಗೆಂದು ಹೋಗಿದ್ದ ಸಂದರ್ಭದಲ್ಲಿ ಮಲಗಿದ್ದಲ್ಲಿಯೇ ಮೃತ ಹೊಂದಿದ ಘಟನೆ ನಡೆದಿದೆ.
-
Viral Video: ಮಂಗಳವಾರ ಮಧ್ಯಾಹ್ನ, ಬಾಲಿಯ ಪ್ರಸಿದ್ಧ ಮಂಕಿ ಫಾರೆಸ್ಟ್ನಲ್ಲಿ ಪ್ರವಾಸಿಗರ ಗುಂಪಿನ ಮೇಲೆ ದೊಡ್ಡ ಮರವೊಂದು ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.
-
News
Death: ಮಂಗಳೂರು: ಗ್ಯಾಸ್ ಸಿಲಿಂಡರ್ ವಾಹನ ಡಿಕ್ಕಿಯಾಗಿ ಖ್ಯಾತ ಕಾರ್ ರೇಸ್ ಚಾಂಪಿಯನ್ ಬಲ್ಲಾಳ್ ಸಾವು !!
by ಕಾವ್ಯ ವಾಣಿby ಕಾವ್ಯ ವಾಣಿDeath: ಗ್ಯಾಸ್ ಸಿಲಿಂಡರ್ ಸಾಗಾಟದ ಟಾಟಾ ಏಸ್ ವಾಹನ ಬೈಕ್ಗೆ ಢಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ಕಾರು ರೇಸ್ ಚಾಂಪಿಯನ್ ರಂಜಿತ್ ಬಲ್ಲಾಳ್ (59) ಸ್ಥಳದಲ್ಲೇ ಸಾವನ್ನಪ್ಪಿದ (Death) ಘಟನೆ ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ …
-
Belthangady : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ಅವರು ನಿಧಾನರಾಗಿದ್ದಾರೆ.
-
Death: ಮನೆಯಲ್ಲಿ ಆಟವಾಡುತ್ತಾ ಬಲೂನ್ (Balloon) ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳ (Haliyala) ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
