Crime: ಉದ್ಯಾನದಲ್ಲಿ ಹಿಂದೂ ಧರ್ಮದ ವ್ಯಕ್ತಿಯೊಂದಿಗೆ ಕುಳಿತಿದ್ದ ಮಹಿಳೆ ಹಾಗೂ ವ್ಯಕ್ತಿ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ ಘಟನೆ
Death
-
Self Harming: ತನ್ನ ಮೂರು ವರ್ಷದ ಮಗನನ್ನು ಶೂಟ್ ಮಾಡಿ ಕೊಂದದ್ದು ಅಲ್ಲದೇ , ತಾನು ಕೂಡಾ ಆತ್ಮಹತ್ಯೆ ಮಾಡಿಕೊಂಡ (Self Harming) ಘಟನೆ ಟೆಕ್ಸಾಸ್ ನಲ್ಲಿ ನಡೆದಿದೆ.
-
News
Death News: ಜನ್ಮದಿನದ ಮುನ್ನಾ ದಿನವೇ ಹಾರಿಹೋಯ್ತು ಪ್ರಾಣ; ಮಳೆ ಎಂದು ಕಾರಿನಲ್ಲಿ ಕೂತ, ಮರ ಕಾರಿನ ಮೇಲೆ ಬಿತ್ತು
Death News: ನಗರದಲ್ಲಿ ಸೋಮವಾರ ರಾತ್ರಿ ಸುರಿದ ಮಳೆ, ಬಿರುಗಾಳಿಗೆ ಮರ ಉರುಳಿ ಯುವಕ ಮೃತಪಟ್ಟಿರುವ ಘಟನೆ ನಡೆದಿದೆ.
-
News
Medical Students: ಮದುವೆಗೆಂದು ಹೋದವರು, ಸಮುದ್ರದಲ್ಲಿ ಈಜಾಡಲು ಹೋಗಿ 5 ಮೆಡಿಕಲ್ ವಿದ್ಯಾರ್ಥಿಗಳು ದಾರುಣ ಸಾವು
Medical Students: ಐವರು ಮೆಡಿಕಲ್ ವಿದ್ಯಾರ್ಥಿಗಳು ಮದುವೆ ಸಮಾರಂಭಕ್ಕೆಂದು ಬಂದಿದ್ದು, ಇದೇ ವೇಳೆ ಲೆಮುರ್ ಬೀಚ್ (Lemur Beach) ನಲ್ಲಿ ಈಜಾಡುವಾಗ ನೀರುಪಾಲಾಗಿರುವ ಘಟನೆಯೊಂದು ನಡೆದಿದೆ.
-
Crime
Mangalore: ಮಂಗಳೂರು ಅರ್ಚಕ ಆತ್ಮಹತ್ಯೆ: ದೇವಸ್ಥಾನದ ಬಾಗಿಲು ತೆರೆಯದ ಹಿನ್ನೆಲೆ ಹುಡುಕಾಡಿದಾಗ ಘಟನೆ ಬೆಳಕಿಗೆ !
by ಹೊಸಕನ್ನಡby ಹೊಸಕನ್ನಡMangalore: ಅರ್ಚಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ. ಅರ್ಚಕರನ್ನು ಕರೆಯಲು ಅವರ ರೂಮಿನ ಬಳಿ ಹೋದಾಗ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.
-
Crime
Madikeri: ಅತ್ತೆಯನ್ನು ಕೊಂದ ಸೊಸೆ; ಸಹಜ ಸಾವು ಎಂದು ಬಿಂಬಿಸಿ ಅಂತ್ಯಕ್ರಿಯೆ, 15 ದಿನ ನಂತರ ಬಯಲಾಯ್ತು ಕೊಲೆಯ ಭೀಕರ ರಹಸ್ಯ
Madikeri: ಮಡಿಕೇರಿ ತಾಲೂಕಿನ ಮರಗೋಡಿನ ನಿವಾಸಿ ಐಮಂಡ ಪೂವಮ್ಮ (73) ಎಂಬುವವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅವರ ಸೊಸೆ ಬಿಂದು (23) ಎಂಬುವವರನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Crime
Bomb Blast: ವಿವಾಹಿತ ಮಹಿಳೆಯ ಮನೆಗೆ ಪಾರ್ಸೆಲ್ ಬಾಂಬ್ ಕಳುಹಿಸಿದ ಮಾಜಿ ಪ್ರಿಯಕರ : ಬಾಂಬ್ ಸಿಡಿದು ಪತಿ-ಮಗಳು ಬಲಿ
Bomb Blast: ಗುಜರಾತಿನಲ್ಲಿ ಗುರುವಾರ ನಡೆದ ಪಾರ್ಸೆಲ್ ಬಾಂಬ್ ಸ್ಫೋಟದಲ್ಲಿ ತಂದೆ ಮತ್ತು ಮಗಳು ಮೃತಪಟ್ಟ ಘಟನೆಯಲ್ಲಿ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ
-
Uppinangady: ಗಾರೆ ಕೆಲಸಕ್ಕೆ ಹೋಗುತ್ತಿದ್ದ ಯುವಕನೋರ್ವ ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವಿಗೀಡಾದ ಘಟನೆಯೊಂದು ಉಪ್ಪಿನಂಗಡಿ ಸಮೀಪ ನಡೆದಿದೆ.
-
Belthangady: ಬೆಳ್ತಂಗಡಿ ವಾಣಿ ಕಾಲೇಜಿನ ಉಪನ್ಯಾಸಕ ನಂದ ಕುಮಾರ್ ಇವರು ಕೆಲ ಕಾಲದ ಅಸೌಖ್ಯದಿಂದ, ಕೊನೆಗೆ ಯಾವುದೇ ಚಿಕಿತ್ಸೆಗೆ ಸ್ಪಂದಿಸದೆ ಮೇ 3ರಂದು ನಿಧನರಾಗಿದ್ದಾರೆ.
-
Subramanya: ಸಿಡಿಲು ಬಡಿದು ನವ ವಿವಾಹಿತ ವ್ಯಕ್ತಿಯೋರ್ವರು ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
