Hyderabad: ತನ್ನ ನಿಜವಾದ ಜಾತಿಯ ಗುರುತು ಪತ್ತೆಯಾಗುತ್ತದೆ ಎಂಬ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಕೋರ್ಟಿಗೆ ತಿಳಿಸಿದ್ದಾರೆ.
Death
-
News
Bangalore rain: ಬೆಂಗಳೂರಿನಲ್ಲಿ ಸಿಡಿಲಿನ ಆರ್ಭಟಕ್ಕೆ ಮಹಿಳೆ ಬಲಿ, ಮರದ ಅಡಿ ನಿಂತಿದ್ದ 20 ಕ್ಕೂ ಹೆಚ್ಚು ಮೇಕೆಗಳ ಸಾವು
Bangalore rain: ಬೆಂಗಳೂರಿನಲ್ಲಿ ಇಂದು ಸಿಡಿಲು ಸಮೇತ ದೊಡ್ಡ ಮಳೆ ಬಿದ್ದಿದೆ. ಈ ಸಂದರ್ಭ ಸಿಡಿಲು (Lightning) ಬಡಿದು ಮಹಿಳೆ ಹಾಗೂ 20 ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ನಡೆದಿದೆ.
-
Hassan: ಮೀನು ತಿಂದು ಇಬ್ಬರು ಮೃತಪಟ್ಟ ಘಟನೆಯೊಂದು ನಡೆದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿ ಕೆರೆ ಮೀನು ತಿಂದ ನಂತರ ಈ ಘಟನೆ ನಡೆದಿದೆ
-
Udupi: ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಅವರು ಮೇ.1 ರ ಬೆಳಗಿನ ಜಾವದಲ್ಲಿ ಹೊನ್ನಾವರದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
-
Mangaluru: ನಾಲ್ವರು ಅಪರಾಧಿಗಳಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ ರೂ.30 ಸಾವಿರ ದಂಡ ವಿಧಿಸಿದೆ.
-
Kannur: ಕಾರು-ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಒಂದೇ ಕುಟುಂಬದ ಐವರು ಮೃತ ಹೊಂದಿದ ಘಟನೆ ನಡೆದಿದೆ.
-
Heart Attack: ವಿಡಿಯೋ ಒಂದು ವೈರಲ್ ಆಗುತ್ತಿದ್ದು ಅಕ್ಕನ ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೇ ಹೃದಯಾಘಾತದಿಂದ(Heart Attack) ಕುಸಿದು ಬಿದ್ದು ತಂಗಿ ಸಾವನ್ನಪ್ಪಿದ್ದಾಳೆ.
-
Mumbai: ರಸ್ತೆ ಬದಿಯ ಚಿಕನ್ ಶೋರ್ಮಾ ತಿಂದು, ಅಸ್ವಸ್ಥರಾಗಿ 12 ಮಂದಿ ಆಸ್ಪತ್ರೆಗೆ ದಾಖಲಾದ ಘಟನೆಯೊಂದು ಮುಂಬೈನಲ್ಲಿ ನಡೆದಿದೆ
-
Mangaluru: ಮಲಗಿದ್ದಲ್ಲಿಯೇ ಹೃದಯಾಘಾತವಾಗಿ ವಿವಾಹಿತ ಯುವಕನೋರ್ವ ಮೃತ ಹೊಂದಿದ ಘಟನೆಯೊಂದು ಕೊಲ್ಯ ಕನೀರುತೋಟದಲ್ಲಿ ಸಂಭವಿಸಿರುವ ಕುರಿತು ವರದಿಯಾಗಿದೆ.
-
Child Death: ಪಂಜಾಬ್ ನ 10 ವರ್ಷದ ಬಾಲಕಿ ಮಾನ್ವಿ ಎಂಬಾಕೆ ತನ್ನ ಹುಟ್ಟುಹಬ್ಬದಂದು ಕೇಕ್ ತಿಂದು ಸಾವನ್ನಪ್ಪಿದ ಘಟನೆಯೊಂದು ಇತ್ತೀಚೆಗೆ ನಡೆದಿತ್ತು
