Bantwala: ಮಹಿಳೆಯೋರ್ವರು ಅಪ್ಪ ಹಾಗೂ ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Death
-
New Born Death: ಸೂರ್ಯನ ಕಿರಣಗಳು ತಾಕಿದರೆ ಅತಿಮಾನುಷ ಸಾಮರ್ಥ್ಯ ಆತನಿಗೆ ಬರುತ್ತದೆ ಎಂದು ನಂಬಿ ಹಾಲು ಕೂಡಾ ಕೊಡದೆ ಇಡೀ ದಿನ ಬಿಸಿಲಿಗೊಡ್ಡಿದ್ದರಿಂದ ಮಗು ಸಾವಿಗೀಡಾಗಿತ್ತು.
-
Breaking Entertainment News Kannada
Actor Dwarakish Passed Away: ನಟ ದ್ವಾರಕೀಶ್ ನಿಧನ
by Mallikaby MallikaActor Dwarakish Passed away: ಸ್ಯಾಂಡಲ್ವುಡ್ ಹಿರಿಯ ನಟ ದ್ವಾರಕೀಶ್ ನಿಧರಾಗಿರುವ ಕುರಿತು ಮಾಹಿತಿ ದೊರಕಿದೆ.
-
Suicide: 7 ಅಂತಸ್ತಿನ ಅಪಾರ್ಟ್ಮೆಂಟ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
-
Crime
Accident: ಟ್ರಕ್ ಮತ್ತು ಕಾರಿನ ನಡುವೆ ಬೀಕರ ರಸ್ತೆ ಅಪಘಾತ : ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ 7 ಜನ ಸಜೀವ ದಹನ
Accident: ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊಂದಿಕೊಂಡು, ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಜೀವ ದಹನ
-
Suicide: ಸ್ಯಾಂಡಲ್ ವುಡ್ ಖ್ಯಾತ ಚಲನಚಿತ್ರ ನಿರ್ಮಾಪಕ ಸೌಂದರ್ಯ ಜಗದೀಶ್ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ಅವರ ಆಪ್ತ ಮೂಲಗಳಿಂದ ತಿಳಿದುಬಂದಿದೆ.
-
Bengaluru: ಮಕ್ಕಳನ್ನು ಕೊಂದು ಪರಪ್ಪನ ಅಗ್ರಹಾರ (Parappana Agrahara) ಸೇರಿದ್ದ ತಾಯಿ ಗಂಗಾದೇವಿ ಜೈಲಿನಲ್ಲಿ (Jail) ಆತ್ಮಹತ್ಯೆಗೆ (Suicide) ಮಾಡಿಕೊಂಡಿದ್ದಾಳೆ
-
Crime News: ಮಕ್ಕಳಿಬ್ಬರು ನಿದ್ದೆ ಮಾಡುತ್ತಿದ್ದಾಗ ಮುಖಕ್ಕೆ ತಲೆ ದಿಂಬು ಇಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
-
CrimeSocial
Electrocuted: ಯುಗಾದಿ ಸಂಭ್ರಮದಲ್ಲಿ ರಥೋತ್ಸವದ ವೇಳೆ ಭೀಕರ ಅವಘಡ; ವಿದ್ಯುತ್ ತಂತಿ ಸ್ಪರ್ಶಿಸಿ 13 ಮಕ್ಕಳಿಗೆ ಗಾಯ
Electrocuted: ರಥವನ್ನು ಎಳೆಯುತ್ತಿದ್ದ ಸಂದರ್ಭದಲ್ಲಿ ರಥದ ತುದಿ ವಿದ್ಯುತ್ ತಂತಿಗೆ ತಗುಲಿದ ಪರಿಣಾಮವಾಗಿ 13 ಮಕ್ಕಳು ಗಾಯಗೊಂಡಿರುವ ಘಟನೆ
-
Actor Suraj: ಸಿನಿಮಾ ಚಿತ್ರೀಕರಣ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಪಿಕ್ಅಪ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸೂರಜ್ ಕೊನೆಯುಸಿರೆಳೆದಿರುವ ಘಟನೆ
