Udupi (Kaup): ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ನಲ್ಲಿ ನೇಣಿಗೆ ಶರಣಾದ ಘಟನೆಯೊಂದು ಇಂದು ಮುಂಜಾನೆ (ಮಾ.30) ರಂದು ತಿಳಿದು ಬಂದಿದೆ
Death
-
Kadaba News: ನೇತ್ರಾವತಿ ನದಿಯಲ್ಲಿ ತಾಯಿ ಮತ್ತು ಒಂದು ವರ್ಷದ ಮಗುವಿನ ಮೃತದೇಹವೊಂದು ಪತ್ತೆಯಾಗಿದೆ. ತಾಯಿ ಮಗುವಿನ ಜೊತೆ ನದಿಗೆ ಹಾರಿ ಆತ್ಮಹತ್ಯೆ ಎಂದು ಶಂಕಿಸಲಾಗಿದೆ.
-
Crime: ಮಹಿಳೆ ಮತ್ತು ಆಕೆಯ ಮೂವರು ಅಪ್ರಾಪ್ತ ಪುತ್ರಿಯರನ್ನು ಆಕೆಯ ಪತಿಯೇ ಅವರ ಮನೆಯಲ್ಲಿಯೇ ಕಡಿದು ಕೊಂದಿರುವ ಅಮಾನುಷ ಘಟನೆ ನಡೆದಿದೆ.
-
Crime
Crime: ಪ್ರಿಯತಮೆಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸರು
Crime: ಪ್ರಿಯಕರ ಕತ್ತು ಹಿಸುಕಿ ಕೊಲೆ ಮಾಡಿದ್ದು, ಬಳಿಕ ಬ್ಲಡ್ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ಸೆಂಟ್ರಲ್ ನೋಯ್ಡಾದಲ್ಲಿ ನಡೆದಿದೆ
-
Belthangady: ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರ ಮೃತ ದೇಹವನ್ನು ಇಂದು ಶುಕ್ರವಾರ ಅವರ ಮನೆಗೆ ತಲುಪಿಸಲಾಗಿದೆ.
-
Mukhtar Ansari Death: ಉತ್ತರಪ್ರದೇಶದ 5 ಬಾರಿಯ ಶಾಸಕ ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ (60) ಗುರುವಾರ ಮೃತ ಹೊಂದಿದ್ದಾರೆ.
-
Crime: ಸ್ನೇಹಿತನ ಖಾಸಗಿ ಅಂಗ (ಗುದದ್ವಾರ) ಕ್ಕೆ ಸ್ನೇಹಿತನೋರ್ವ ಗಾಳಿ ಬಿಟ್ಟ ಪರಿಣಾಮ ಯುವಕನ ಕರುಳು ಬ್ಲಾಸ್ಟ್ ಆಗಿ ಮೃತ ಹೊಂದಿದ ಘಟನೆ.
-
Crime
Uttarakhand: ಉತ್ತರ ಖಂಡದ ನಾನಕಮಟ್ಟಾ ಗುರುದ್ವಾರಕ್ಕೆ ನುಗ್ಗಿ ಕರಸೇವಾ ಪ್ರಮುಖ್ ಅವರನ್ನು ಗುಂಡು ಹಾರಿಸಿ ಹತ್ಯೆಗೈದ ದುಷ್ಕರ್ಮಿಗಳು
Uttarakhand: ಉತ್ತರಾಖಂಡ್ನ ನಾನಕಮಟ್ಟಾ ಗುರುದ್ವಾರಕ್ಕೆ ನುಗ್ಗಿ ಕರಸೇವಾ ಪ್ರಮುಖ್ ಬಾಬಾ ತಾರ್ಸೆಮ್ ಸಿಂಗ್ ಅವರನ್ನು ಗುಂಡು ಹಾರಿಸಿದ್ದಾರೆ
-
Puttur Crime News: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯೋರ್ವ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
-
Karnataka State Politics Updatesಬೆಂಗಳೂರು
A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಸಂಸದ ಇಂದು ಹೃದಯಾಘಾತದಿಂದ ಸಾವು
A Ganeshamoorthi: ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
