Uppinangady: ಬೆಳ್ತಂಗಡಿ ತಾಲ್ಲೂಕು ತಣ್ಣೀರುಪಂತ ಗ್ರಾಮದ ಕುದ್ರಡ್ಕ ಎಂಬಲ್ಲಿ ಒಂದೇ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳಿಗೆ ವಿಷ ಪೂರಿತ ಹಾವು ಕಡಿದಿದ್ದು, ತಕ್ಷಣ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಎಂಬುವರ ಮನೆಯಲ್ಲಿ ತಡರಾತ್ರಿ ಘಟನೆ ನಡಿದಿದ್ದು, ವಿಜಯ …
Death
-
Accident
Vittla: ವಿಟ್ಲ: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು
by ಕಾವ್ಯ ವಾಣಿby ಕಾವ್ಯ ವಾಣಿVittla: ತೆಂಗಿನಕಾಯಿ ಕೀಳುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ವಿಟ್ಲ ಸಮೀಪದ ಅಳಿಕೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್(37) ಎಂದು ಗುರುತಿಸಲಾಗಿದೆ. ತೆಂಗಿನ ಮರದಿಂದ ಅಲ್ಯೂಮಿನಿಯಂ ಪೈಪ್ ಬಳಸಿ …
-
Death: ಯಕ್ಷಗಾನ ಕಲಾವಿದ, ನಿವೃತ್ತ ಉಪನ್ಯಾಸಕ ಶಂಭು ಶರ್ಮಾ ವಿಟ್ಲ ಅವರು ತಮ್ಮ 74ನೇ ವಯಸ್ಸಿನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ವಿವಿಧ ಕಾಲೇಜುಗಳಲ್ಲಿ 3 ದಶಕಗಳ ಕಾಲ ಅರ್ಥಶಾಸ್ತ್ರ ಉಪನ್ಯಾಸಕರಾಗಿದ್ದ ಶಂಭು ಶರ್ಮಾ ಅವರು, ಸುಮಾರು 50 ವರ್ಷ …
-
Mangalore: ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುರತ್ಕಲ್ ಜಂಕ್ಷನ್ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಕಾಟಿಪಳ್ಳ ಮೋರ್ ಸೂಪರ್ ಮಾರ್ಕೇಟ್ ಬಳಿಯ ನಿವಾಸಿ ಜಬ್ಬಾರ್ ಅವರು ಸೂರಜ್ ಹೋಟೇಲ್ ಕಡೆಯಿಂದ ಸುರತ್ಕಲ್ ಜಂಕ್ಷನ್ ಕಡೆಗೆ ಸರ್ವಿಸ್ ರಸ್ತೆಯಾಗಿ …
-
Chikkamagalore: ನಾಳೆ ಹಸೆಮಣೆಯೇರಬೇಕಿದ್ದ ನವವಧು ಇಂದು ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಚಿ (chikkamagalore) ಜಿಲ್ಲೆಯ ಅಜ್ಜಂಪುರದಲ್ಲಿ ನಡೆದಿದೆ. ಶೃತಿ (32) ಎಂಬ ಯುವತಿ ಜೊತೆ ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ನಿಗದಿಯಾಗಿತ್ತು. ಅಜ್ಜಂಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ …
-
Suicide: ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳೆಯಂಗಡಿ ಇಂದಿರಾನಗರ ಪ್ರದೇಶದಲ್ಲಿ ಕಾರ್ಕಳ ಬೈಲೂರಿನ ನಿವಾಸಿ, 55 ವರ್ಷದ ಪ್ರಭಾಕರ ಶೆಟ್ಟಿ ಎಂಬವರು ರೈಲ್ವೆ ಪಟ್ಟೆಯ ಬಳಿ ಆತ್ಮಹತ್ಯೆ (,Suicide) ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ದೊರಕಿದೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಮೂಲ್ಕಿ …
-
Udupi: ಮಲ್ಪೆ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಆಕಸ್ಮಿಕವಾಗಿ ಬಂದರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ.
-
Viagra : ವಯಸ್ಸಾಗುತ್ತಾ ಹೋದಂತೆ ಪುರುಷರಲ್ಲಿ ಕಾಮಾಸಕ್ತಿಯು ಮೂಡಿದರೂ ಅದು ದೈಹಿಕವಾಗಿ ಕಾರ್ಯ ರೂಪಕ್ಕೆ ತರುವಂತಹ ಸಾಮರ್ಥ್ಯವು ಇರುವುದಿಲ್ಲ. ಹೀಗಾಗಿ ಕೆಲವರು ವಯಾಗ್ರ ಸೇವನೆ ಮಾಡುತ್ತಾರೆ. ಆದರೆ ವಯಾಗ್ರ ಸೇವನೆಯಿಂದ ಸಾವುಗಳು ಸಂಭವಿಸುತ್ತವೆ ಎಂಬುದಾಗಿ ಹೇಳಲಾಗುತ್ತದೆ. ಹಾಗಾದರೆ ಈ ಕುರಿತು ತಜ್ಞರು …
-
Udupi: ಉಡುಪಿಯಲ್ಲಿ ಮೀನು ಹಿಡಿಯಲು ಹೋಗಿ ಮೂವರು ಮಕ್ಕಳ ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಸಮುದ್ರದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ಮೂವರು ಮಕ್ಕಳು ನೀರು ಪಾಲಾದ ಘಟನೆ ಹೊಸಹಿತ್ಲು ಬೀಚ್ನಲ್ಲಿ ನಡೆದಿದೆ.
-
Mangalore: ಮಂಗಳೂರಿನ ಜನತಾ ಡಿಲಕ್ಸ್ ಹೋಟೆಲ್ ಪತ್ತುಮುಡಿ ಸೌದ ಮಾಲಕ ಉದ್ಯಮಿ ಬಂಟ್ವಾಳ ಮಂಚಿಯ ಪತ್ತುಮುಡಿಯವರಾದ ಪತ್ತುಮುಡಿ ಸೂರ್ಯನಾರಾಯಣ ರಾವ್ (73) ಅವರು ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಅ.10) ನಿಧನ ಹೊಂದಿದ್ದಾರೆ.
