Mangaluru Crime News: ನಗರದ ಬೋಳೂರು ವಾರ್ಡ್ನ ಕಾರ್ಪೋರೇಟರ್ ಜಗದೀಶ್ ಶೆಟ್ಟಿ (53) ಇವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ನಡೆದಿದೆ. ಇವರ ಆರೋಗ್ಯ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಇವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದರು. ಸದ್ಯಕ್ಕೆ …
Death
-
Assam Bus Accident: ಅಸ್ಸಾಂನ ಗೋಲಾಘಾಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ (Assam Road Accident)ಸಂಭವಿಸಿದ್ದು, 14ಮಂದಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ. ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಗೋಲಾಘಾಟ್ ಪೂರ್ವ ತಹಸಿಲ್ ವ್ಯಾಪ್ತಿಗೆ ಬರುವ ದೇರ್ಗಾಂವ್ ಬಳಿಯ ಬಲಿಜನ್ ಗ್ರಾಮದಲ್ಲಿ 40ಕ್ಕೂ …
-
Student Suicide: ಬೆಂಗಳೂರಿನಲ್ಲಿ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ನಡೆದಿದೆ. ಸುಧಾಮನಗರದ ಮನೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ 21 ವರ್ಷ ವಯಸ್ಸಿನ ವರ್ಷಿಣಿ ಎಂಬ ಯುವತಿಯೇ …
-
latestNewsದಕ್ಷಿಣ ಕನ್ನಡ
Mangaluru: ಉಳ್ಳಾಲ ಸಮುದ್ರದಲ್ಲಿ ನೀರಾಟಕ್ಕಿಳಿದ ಯುವಕರು; ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ!!!
Mangaluru: ಅರಬ್ಬಿ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವಂತಹ ಘಟನೆಯೊಂದು ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸಲ್ಮಾನ್ (19), ಬಶೀರ್ (23) ಮೃತ ಯುವಕರು ಎಂದು ಟಿವಿ9 ವರದಿ ಮಾಡಿದೆ. ಇನ್ನೋರ್ವ ಯುವಕ ಸೈಫ್ ಆಲಿ ಕಡಲಿನ ಸೆಳೆತಕ್ಕೆ ಸಿಲುಕಿದ್ದು ಆತನನ್ನು …
-
ಅಡುಗೆ ಮಾಡುತ್ತಿದ್ದ ವೇಳೆ ಯುವಕನೋರ್ವ ಕುಸಿದು ಮೃತಪಟ್ಟಿರುವ ಘಟನೆಯೊಂದು ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಭೋಪಾಲ್ನ ಟಿಐಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ವಿವೇಕ್ ಸೋನಿ (22) ಎಂಬಾತನೇ ಮೃತ ಯುವಕ. ಈತ ತನ್ನ ಸ್ನೇಹಿತರೊಂದಿಗೆ ಅಯೋಧ್ಯನಗರದಲ್ಲಿ ವಾಸ ಮಾಡುತ್ತಿದ್ದ. ಸೋಮವಾರ ರಾತ್ರಿ 8 …
-
FoodlatestSocial
Food Poison: ಪರೋಟ ತಂದಿತ್ತು ಜೀವಕ್ಕೆ ಕುತ್ತು: ಮರಣೋತ್ತರ ಪರೀಕ್ಷೆ ವೇಳೆ ಬಯಲಾಯಿತು ಸಾವಿನ ಹಿಂದಿನ ರೋಚಕ ಸತ್ಯ!
Food Poison: ಕೊಯಮತ್ತೂರಿನಲ್ಲಿ ಪರೋಟ ತಿಂದ ಕೆಲ ಹೊತ್ತಲ್ಲೇ ಯುವಕನೊಬ್ಬ ಮೃತಪಟ್ಟ(Death)ಆಘಾತಕಾರಿ ಘಟನೆ ವರದಿಯಾಗಿದೆ. ವಿದ್ಯಾರ್ಥಿ ಪರೋಟ (Parota)ತಿಂದ ಬಳಿಕ ಅಲರ್ಜಿಯ ರಿಯಾಕ್ಸನ್ನಿಂದ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತ ಯುವಕನನ್ನು ತಿರ್ಪ್ಪೂರ್ ಜಿಲ್ಲೆಯ ಕನಕಂಪಾಳ್ಯಂ ಪಟ್ಟಣದ ಕರುವಾಯುರಪ್ಪನ್ ನಗರದ ನಿವಾಸಿ ರಾಮಸಾಮಿ …
-
Sullia: ಅಯ್ಯಪ್ಪ ಮಾಲಾಧಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆಯೊಂದು ಸುಳ್ಯ ಮರ್ಕಂಜದ ಸೇವಾಜೆ ಎಂಬಲ್ಲಿ ನಡೆದಿದೆ. ಪದ್ಮನಾಭ ( 30) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಸೇವಾಜೆ ಬಳಿಯ ಆಶ್ರಮದಲ್ಲಿ ಅಯ್ಯಪ್ಪ ಮಾಲೆ ಧರಿಸಿದ್ದು, ಇಂದು ಆಶ್ರಮದಲ್ಲೇ ನೇಣು …
-
Kundapura: 13 ವರ್ಷದ ವಿದ್ಯಾರ್ಥಿನಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬುಧವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕಟ್ಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಏಳನೇ ತರಗತಿಯಲ್ಲಿ ಓದುತ್ತಿದ್ದ ಈಕೆ ಮನೆಗೆ ಬಂದವಳೇ ಮನೆಯ ಸಮೀಪದ ಬಾವಿಗೆ ಹಾರಿದ್ದ, ತಕ್ಷಣ …
-
Udupi: ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. 17 ವರ್ಷದ ಅಫ್ಕಾರ್ ಹೃದಯಾಘಾತದಿಂದ ಮೃತ ಹೊಂದಿದ್ದು, ಉಡುಪಿಯಲ್ಲಿ ಈ ಘಟನೆ ನಡೆದಿದೆ. ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ ಅಫ್ಕಾರ್, ಕಳೆದ ಡಿಸೆಂಬರ್ …
-
Heart Attack: ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಕೆಸವಳಲು ಜೋಗಣ್ಣನಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆಂದು ತೆರಳುತ್ತಿದ್ದ ಸಮಯದಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಎಂದು ವರದಿಯಾಗಿದೆ. ಸೃಷ್ಟಿ (13) ಎಂಬಾಕೆಯೇ …
