ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಶನಿವಾರ (ಫೆಬ್ರವರಿ 04) ಚೆನ್ನೈನಲ್ಲಿರುವ ತಮ್ಮ ಸ್ವಗೃಹದಲ್ಲಿ ಮೃತಪಟ್ಟಿದ್ದರು. ಸಂಗೀತ ಲೋಕದ ಹೆಸರಾಂತ ಗಾಯಕಿ ವಾಣಿ ಜಯರಾಂ ಸಾವಿನ ಕುರಿತಂತೆ ಅನೇಕ ಊಹಾಪೋಹ ಹರಿದಾಡಿತ್ತು. ಅಷ್ಟೆ ಅಲ್ಲದೆ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿತ್ತು. …
Death
-
ಮಂಗಳೂರು: ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್ನ ಹಾಡಹಗಲೇ ಸಿಬ್ಬಂದಿಯೋರ್ವರನ್ನು ಮುಸುಕುಧಾರಿಯೊಬ್ಬ ಹತ್ಯೆಗೈದಿರುವ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈ ಘಟನೆಯಲ್ಲಿ ರಾಘವೇಂದ್ರ ಆಚಾರ್ಯ ಎಂಬುವವರು ಸಾವಿಗೀಡಾಗಿದ್ದರು. ಈಗ ಈ ಪ್ರಕರಣಕ್ಕ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಜುವೆಲ್ಲರಿ …
-
Karnataka State Politics UpdateslatestNews
ಕುಟುಂಬಸ್ಥರ ಎದುರೇ ಬಿಜೆಪಿ ಮುಖಂಡನ ಶಿರಚ್ಛೇದ ಮಾಡಿ ಬರ್ಬರವಾಗಿ ಹತ್ಯೆಗೈದ ನಕ್ಸಲರು!
by ಹೊಸಕನ್ನಡby ಹೊಸಕನ್ನಡಛತ್ತೀಸ್ಗಢದ ಬಿಜಾಪುರ ಗ್ರಾಮದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಕುಟುಂಬಸ್ಥರ ಮುಂದೆಯೇ ಬಿಜೆಪಿ ಮುಖಂಡರೊಬ್ಬರನ್ನು ಶಿರಚ್ಛೇದಗೊಳಿಸಿ ಬರ್ಬರವಾಗಿ ಕೊಲೆ ಮಾಡಿರುವ ರಕ್ಕಸ ಕೃತ್ಯ ಬೆಳಕಿಗೆ ಬಂದಿದೆ . ಹತ್ಯೆಯಾದವರನ್ನು ಇಲ್ಲಿನ ಉಸುರ್ ಮಂಡಲದ ಬಿಜೆಪಿ ಅಧ್ಯಕ್ಷ ನೀಲಕಂಠ ಕಕ್ಕೆಂ ಎಂದು ಗುರುತಿಸಲಾಗಿದೆ. ಕಳೆದ …
-
ಉಡುಪಿ : ಇಂದು ಸಂಜೆ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆಯೊಂದು ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಚೂರಿ …
-
latestNews
ಚಿನ್ನದಂಗಡಿಗೆ ನುಗ್ಗಿ ನೌಕರನ ಹತ್ಯೆ : ಮಹತ್ವದ ಸುಳಿವು ಪೊಲೀಸರಿಗೆ ಲಭ್ಯ !
by ವಿದ್ಯಾ ಗೌಡby ವಿದ್ಯಾ ಗೌಡಮಂಗಳೂರು : ಇಲ್ಲಿನ ಚಿನ್ನದ ಅಂಗಡಿಯ ನೌಕರನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ. ಶುಕ್ರವಾರ ಸಂಜೆ 3.30ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಯೊಬ್ಬ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಕುಳಿತಿದ್ದ ರಾಘವ ಆಚಾರ್ಯ (50) …
-
latestNationalNews
Vani Jayaram Passes Away : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿನ್ನೆಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ!!!
ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿರುವ ವಾಣಿ ಜಯರಾಂ ಮೊನ್ನೆಯಷ್ಟೇ …
-
ಸೌದಿ ಅರೇಬಿಯಾದ(Saudi Arabia) ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಕಾರೊಂದು ಒಂಟೆಗೆ(Camel) ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಅಪಘಾತದಲ್ಲಿ ಮಂಗಳೂರು ಮೂಲದ ಅಕಿಲ್, ನಾಸಿರ್, ರಿಜ್ವಾನ್ ಹಾಗೂ ಬಾಂಗ್ಲಾ ಮೂಲದ ಯುವಕ ಸೇರಿ …
-
ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಅದರಲ್ಲಿಯೂ ಕೂಡ ಇಂದಿನ ಒತ್ತಡಯುತ ಜೀವನಶೈಲಿ, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿ ಜೀವ ಬಲಿದಾನ ಕೊಡುವವರಲ್ಲಿ ಯುವಜನತೆಯ ಸಂಖ್ಯೆಯೇ ಹೆಚ್ಚು ಎಂದರೂ ತಪ್ಪಾಗಲಾರದು. ರಾಯಚೂರು ಜಿಲ್ಲೆ ಜಿಲ್ಲೆ ಲಿಂಗಸೂಗೂರು ಪಟ್ಟಣದ ವಿಸಿಬಿ …
-
ಬೆಂಗಳೂರು : ವಾಂತಿ ಭೇದಿಯಿಂದ ಬಳಲುತ್ತಿದ್ದ ಜ್ಯೂನಿಯರ್ ಡ್ಯಾನ್ಸರ್, ಸಹಕಲಾವಿದೆಯೋರ್ವಳು ಸಾವು ಕಂಡಿದ್ದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಂಚನಾ (15) ಎಂಬ ಬಾಲಕಿ ಬೆಂಗಳೂರಿನ ಎಸ್.ಕೆ.ಹೆಲ್ತ್ಕೇರ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂಬ ಕಲಾವಿದೆಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬಟ್ಟೆಯಂಗಡಿಯೊಂದರಲ್ಲಿ …
-
latestNationalNews
ತೆಲುಗು ಮೇರು ನಿರ್ದೇಶಕ ಶಂಕರಾಭರಣಮ್ ಖ್ಯಾತಿಯ ಕೆ. ವಿಶ್ವನಾಥ್ ಇನ್ನಿಲ್ಲ!
by Mallikaby Mallikaಹೈದರಾಬಾದ್: ತೆಲುಗು ಚಿತ್ರರಂಗದಲ್ಲಿ ಕಲಾ ತಪಸ್ವಿ ಎಂದೇ ಪ್ರಸಿದ್ಧಿ ಹೊಂದಿದ್ದ, ಹಿರಿಯ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ (ಕೆ.ವಿಶ್ವನಾಥ್) (92) ಗುರುವಾರ (ಫೆ.2) ರಂದು ಸ್ವರ್ಗ ಸ್ವಾಧೀನರಾಗಿದ್ದಾರೆ. ಕೆ.ವಿಶ್ವನಾಥರವರು ಸ್ವಾತಿ ಮುತ್ಯಮ್, ಸಪ್ತಪದಿ, ಶಂಕರಾಭರಣಂ, ಸಾಗರ ಸಂಗಮಮ್ ಸೇರಿದಂತೆ ಹಲವು ದಾಖಲೆ ಬರೆದ …
