Belthangady: ಬೆಳ್ತಂಗಡಿಯ (Belthangady) ನ್ಯಾಯತರ್ಪು ಎಂಬಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಶ್ರೀಧರ ಎಂದು ಗುರುತಿಸಲಾಗಿದೆ.
Death
-
Death: ಗೆಳೆಯರ ಜತೆಗೆ ರೀಲ್ಸ್ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಅರಕಲಗೂಡು ತಾಲೂಕು ಕಬ್ಬಳಿಗೆರೆ ಗ್ರಾಮದ ಬಳಿ ನಡೆದಿದೆ.
-
Death: ನಾಗಾಲ್ಯಾಂಡ್ ಗವರ್ನರ್ ಲಾ ಗಣೇಶನ್ (80) ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
-
Puttur: ಕೆದಿಲ ವಳಂಕುಮೇರಿ ನಿವಾಸಿ ಗಣಪತಿ ಯಾನೆ ರಾಮಣ್ಣ ಗೌಡ ಅವರ ಪತ್ನಿ ಮಮತಾ ಅವರ ಮೃತದೇಹ ಆ.6 ರಂದು ಕೆದಿಲ ಗ್ರಾಮದ ಕಾಂತುಕೋಡಿ ಮಳೆ ನೀರು ಹರಿಯುವ ತೋಡಿನಲ್ಲಿ ಪತ್ತೆಯಾಗಿತ್ತು. ಆದರೆ ಅದೇ ದಿನ ರಾಮಣ್ಣ ಗೌಡ ಅವರ ಅಣ್ಣ …
-
Kolluru: ಕೊಲ್ಲೂರಿನ (Kolluru) ಸೌಪರ್ಣಿಕಾ ನದಿಯಲ್ಲಿ ನಟೇಶ್ (36) ಆ.7ರಂದು ಸಂಪ್ರೆಯ ಸೌಪರ್ಣಿಕಾ ನದಿಯಲ್ಲಿ ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
-
Madikeri: ಮಡಿಕೇರಿ-ಕುಶಾಲನಗರ ಮಾರ್ಗದ ಆನೆಕಾಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.
-
Kalabhavan Navas Death: ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಶುಕ್ರವಾರ ಸಂಜೆ ಚೊಟ್ಟನಿಕ್ಕರದ ಹೋಟೆಲ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
-
Death: ಹಿಟ್ & ರನ್ ಗೆ ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ನಟಿ ನಂದಿನಿ ಕಶ್ಯಪ್ ಅರೆಸ್ಟ್ ಆಗಿದ್ದಾರೆ.
-
Kadaba: ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಪದವೀಧರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಜು.28 ರಂದು ಬೆಳಿಗ್ಗೆ ಮೃತಪಟ್ಟ ಘಟನೆ ಕುಂತೂರಿನಲ್ಲಿ ನಡೆದಿದೆ.
-
Bantwala: ಅನಾರೋಗ್ಯದಿಂದ ಯುವ ಬರಹಗಾರ್ತಿ, ವಕೀಲೆ ರಾಜಶ್ರೀ ಜಯರಾಜ್ ಪೂಜಾರಿ ನಿಧನರಾಗಿದ್ದಾರೆ. ಚಿಕ್ಕವಯಸ್ಸಿನಲ್ಲೇ ಕಲೆ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಯುವ ಪ್ರತಿಭೆಯಾಗಿದ್ದರು.
