Bangalore: ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ನೆಲ ಅಂತಸ್ತು, ಎರಡು ಅಂತಸ್ತು, ಸ್ಟಿಲ್ಟ್ ಮತ್ತು …
Tag:
