Pakistan:ವಿಧಾನಸೌಧದಲ್ಲಿ ಪಾಕಿಸ್ತಾನ(Pakistan) ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಲಾದ ಪ್ರಕರಣದ ವಿಡಿಯೊಗಳು ಅಸಲಿ ಎಂಬುದನ್ನು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಖಚಿತಪಡಿಸಿದ್ದಾರೆ ಎಂಬುದು ಗೊತ್ತಾಗಿದೆ. ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದ ಹಾಗೂ ಘಟನಾ ಸ್ಥಳದಲ್ಲಿದ್ದವರು ಚಿತ್ರೀಕರಿಸಿದ್ದ ವಿಡಿಯೋಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವೈಜ್ಞಾನಿಕವಾಗಿ ಪರೀಕ್ಷೆ ನಡೆಸಿದ್ದ …
Tag:
