ಚೆನ್ನೈ: 2018ರಲ್ಲಿ ಜಮ್ಮು ಕಾಶ್ಮೀರದ ಕುಲ್ಗಾಮ್ನಲ್ಲಿ ಉಗ್ರರೊಂದಿಗೆ ಹೋರಾಡಿ ಹುತಾತ್ಮರಾಗಿದ್ದ ಮೇಜರ್ ದೀಪಕ್ ನೈನಾವಾಲ್ ಅವರ ಪತ್ನಿ ಜ್ಯೋತಿ ನೈನಾವಾಲ್ ಅವರು ಕಳೆದ ಶನಿವಾರ ಅಧಿಕೃತವಾಗಿ ಸೇನೆ ಸೇರುವ ಮೂಲಕ ತಾನು ಅಂದುಕೊಂಡದ್ದನ್ನು ಸಾಧಿಸಿದ್ದಾರೆ. ಚೆನ್ನೈನ ಸೇನಾ ತರಬೇತಿ ಕೇಂದ್ರದಲ್ಲಿ 11 …
Tag:
