ಮುಕ್ತ, ದೂರ ಶಿಕ್ಷಣ ಅಥವಾ ಆನ್ಲೈನ್ ಮೋಡ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಸಾಂಪ್ರದಾಯಿಕ ವಿಧಾನದ ಮೂಲಕ ನೀಡಲಾಗುವ ಇತರೆ ಪದವಿಗಳಿಗೆ ಸಮನವಾಗಿ ಪರಿಗಣಿಸಲಾಗುವುದು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ಘೋಷಿಸಿದೆ. ಮುಕ್ತ, ದೂರ ಶಿಕ್ಷಣ ಅಥವಾ ಆನ್ಲೈನ್ …
Tag:
