Degree Students: ಇನ್ಮುಂದೆ ಪದವಿ ವಿದ್ಯಾಭ್ಯಾಸ ಮಾಡಲು ಬಯಸಿದ್ದಲ್ಲಿ, ಉನ್ನತ್ತ ಶಿಕ್ಷಣ ಇಲಾಖೆ ಪದವಿ ಶಿಕ್ಷಣದ ಕನಸ್ಸು ಕಾಣುತ್ತೀರೊ ವಿದ್ಯಾರ್ಥಿಗಳಿಗೆ ಹೊಸ ಅವಕಾಶ ನೀಡಿದೆ.
Degree students
-
-
EducationInterestinglatestNewsSocial
HDFC Badthe Kadam Scholarship : ಪಿಯು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | ಸಿಗಲಿದೆ ರೂ.18 ಸಾವಿರದಿಂದ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ!
ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್ಶಿಪ್ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಹೆಚ್ಡಿಎಫ್ಸಿ ಲಿಮಿಟೆಡ್ ಬಧ್ತೆ ಕದಮ್ ಸ್ಕಾಲರ್ಶಿಪ್, ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಹಣಕಾಸಿನ …
-
ಪದವಿ ಅಥವಾ ಸ್ನಾತಕೋತ್ತರ ಪದವಿ ಪಾಸಾದ ಅಭ್ಯರ್ಥಿಗಳಿಗೆ ಇಂಡಿಯಾ ಎಕ್ಸಿಮ್ ಬ್ಯಾಂಕ್ (Indian Exim Bank)ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗ ಪಡೆದುಕೊಳ್ಳಬಹುದಾಗಿದೆ. ಹುದ್ದೆ : ಮ್ಯಾನೇಜರ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿಸಂಸ್ಥೆ : ಇಂಡಿಯಾ ಎಕ್ಸಿಮ್ …
-
Educationlatestಬೆಂಗಳೂರು
ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆಗೆ ಬಿಬಿಎಂಪಿಯಿಂದ ಗ್ರೀನ್ ಸಿಗ್ನಲ್!
ಬೆಂಗಳೂರು: ಪಿಯುಸಿ ಮತ್ತು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಪ್ರಸ್ತಾವನೆಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಒಪ್ಪಿಗೆ ನೀಡಿದ್ದಾರೆ. ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 41.5 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಲ್ಯಾಪ್ಟಾಪ್ ನೀಡುವ ಯೋಜನೆಗೆ ಶೀಘ್ರದಲ್ಲೇ …
-
ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣ ಸಂಸ್ಥೆ ಜೀವನೋಪಾಯ ಅಭಿಯಾನ (KSRLPS)ಹುದ್ದೆ ಹೆಸರು: ತಾಲೂಕು ಕಾರ್ಯಕ್ರಮ ನಿರ್ವಾಹಕ, ಕ್ಲಸ್ಟರ್ ಮೇಲ್ವಿಚಾರಕಹುದ್ದೆಗಳ ಸಂಖ್ಯೆ: 8ಉದ್ಯೋಗ …
-
ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ …
-
ಟಾಟಾ ಗ್ರೂಪ್ನ ಸ್ಕಾಲರ್ಶಿಪ್ ಕಾರ್ಯಕ್ರಮವನ್ನು ಮುಖ್ಯ ಹಣಕಾಸು ಸೇವಾ ವಿಭಾಗವಾದ ಟಾಟಾ ಕ್ಯಾಪಿಟಲ್ 2022-23 ಶೈಕ್ಷಣಿಕ ವರ್ಷಕ್ಕೆ ಪ್ರಾರಂಭಿಸಿದೆ. ವಿದ್ಯಾರ್ಥಿವೇತನವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಪ್ರಯತ್ನಿಸುತ್ತಿದ್ದು, ತಮ್ಮ ಶೈಕ್ಷಣಿಕ ಗುರಿಗಳನ್ನು ಮುಂದುವರಿಸಲು ಬಯಸುವ ವಿದ್ಯಾರ್ಥಿಗಳನ್ನು …
-
ಬೆಂಗಳೂರು : ಪದವಿ ಪ್ರವೇಶ ಶುಲ್ಕ ಹೆಚ್ಚಳವಾಗಲಿದೆ ಎಂದು ಗೊಂದಲದಲ್ಲಿದ್ದ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, 2022-23 ನೇ ಸಾಲಿಗೆ ಪದವಿ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ತಿಳಿಸಿದೆ. ಕಾಲೇಜು ಶಿಕ್ಷಣ ಇಲಾಖೆಯು 2022-23 ನೇ …
-
2022-23 ನೇ ಸಾಲಿನ ಪದವಿ ಪ್ರವೇಶ ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದ್ದು, ಪ್ರಸಕ್ತ ವರ್ಷದಿಂದಲೇ ರಾಜ್ಯದ ಪದವಿ ಕಾಲೇಜುಗಳ ಪ್ರವೇಶವನ್ನು ಆನ್ ಲೈನ್ ಮುಖಾಂತರ ನಡೆಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ …
