ದೆಹಲಿ:ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ, ಸ್ಕೂಟಿಯಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿಯನ್ನು ಕಾರು ರಸ್ತೆಯುದ್ದಕ್ಕೂ ಎಳೆದುಕೊಂಡು ಹೋದ ಹಿನ್ನೆಲೆಯಲ್ಲಿ ಸಾರ್ವಜನಿಕರು ಗಾಬರಿಗೊಂಡ ಭೀಭತ್ಸ ಘಟನೆಯು ದೆಹಲಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಮನ್ ವಿಹಾರ್ ನಿವಾಸಿ ಅಂಜಲಿ(20) ಎಂದು …
Tag:
