Delhi : BJP ತನ್ನ ಚುನಾವಣಾ ವಿಜಯ ಯಾತ್ರೆಯನ್ನು ಮುಂದುವರಿಸಿದ್ದು, ದೆಹಲಿಯಲ್ಲೂ 27 ವರ್ಷಗಳ ನಂತರ ಅಧಿಕಾರಕ್ಕೆ ಮರಳಿದೆ.
Tag:
Delhi Assembly Election 2025
-
News
Delhi: ದೆಹಲಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು – ‘ಈರುಳ್ಳಿಗೆ ಹೋದ ಮಾನ ತೆರಿಗೆಯಿಂದ ಬಂತು’, 27 ವರ್ಷಗಳ ಹಿಂದೆ ಏನಾಗಿತ್ತು?
Delhi: ದೆಹಲಿ ಚುನಾವಣಾ ಫಲಿತಾಂಶ ಹೊರ ಬಿದ್ದಿದೆ. 48 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದರೆ ಆಪ್ 22 ಸ್ಥಾನಗಳಿಗೆ ಸಮಾಧಾನ ಪಟ್ಟುಕೊಂಡಿದೆ. ಒಟ್ಟಿನಲ್ಲಿ ಬರೋಬ್ಬರಿ 27 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ.
-
-
News
Parvesh Sahib Singh Verma: ಕೇಜ್ರಿವಾಲ್ ಅವರನ್ನು ಸೋಲಿಸುವ ಮೂಲಕ ಸಿಎಂ ಕುರ್ಚಿಯ ಮೇಲೆ ದೊಡ್ಡ ಹಕ್ಕು ಸಾಧಿಸಿದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ಯಾರು?
Parvesh Sahib Singh Verma: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿದ್ದು, ದಿಲ್ಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಚುನಾವಣಾ ಸೋಲು ಕಂಡಿದ್ದಾರೆ.
-
News
Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ; ಅರವಿಂದ್ ಕೇಜ್ರಿವಾಲ್ಗೆ ಸವಾಲು ಹಾಕಲಿದ್ದಾರೆ ಈ ನಾಯಕರು
Delhi Assembly Election 2025: ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಯಾಗಿದೆ. 29 ಅಭ್ಯರ್ಥಿಗಳ ಈ ಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಸಿಎಂ ಅತಿಶಿ ವಿರುದ್ಧ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
